ಧನಾತ್ಮಕ ಆರಂಭದ ಹೊರತಾಗಿಯೂ ಸೆನ್ಸೆಕ್ಸ್‌ಗೆ 140 ಅಂಕ ನಷ್ಟ

Team Udayavani, May 4, 2018, 10:49 AM IST

Sensex Building1-700.jpg

ಮುಂಬಯಿ : ಧನಾತ್ಮಕವಾಗಿ ಆರಂಭಗೊಂಡ ಹೊರತಾಗಿಯೂ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರ ಬೆಳಗ್ಗೆ 100ಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು.

ಅಮೆರಿಕ ಔದ್ಯೋಗಿಕ ಅಂಕಿ ಅಂಶಗಳು ಇಂದು ಪ್ರಕಟಗೊಳ್ಳುವುದಕ್ಕೆ ಮುನ್ನ ಚೀನ – ಅಮೆರಿಕ ಅಮದು ಸುಂಕ ಕುರಿತ ಮಾತುಕತೆಯ ಮೇಲೆ ಜಾಗತಿಕ ಹೂಡಿಕೆದಾರರು ದೃಷ್ಟಿ ನೆಟ್ಟಿರುವುದೇ ಎಚ್ಚರಿಕೆಯ ನಡೆಗೆ ಕಾರಣವೆಂದು ತಿಳಿಯಲಾಗಿದೆ. 

ನಿನ್ನೆ ಗುರುವಾರ ಸೆನ್ಸೆಕ್ಸ್‌ 73.28 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಏಶ್ಯನ್‌ಪೇಂಟ್‌, ಇನ್‌ಫೋಸಿಸ್‌, ವಿಪ್ರೋ, ಸನ್‌ ಫಾರ್ಮಾ, ಕೋಲ್‌ ಇಂಡಿಯಾ, ಬಜಾಜ್‌ ಆಟೋ, ಆರ್‌ಐಎಲ್‌, ಎನ್‌ಟಿಪಿಸಿ, ಆ್ಯಕ್ಸಿಸ್‌ ಬ್ಯಾಂಕ್‌, ಮಾರುತಿಸುಜುಕಿ, ಐಸಿಐಸಿಐ ಬ್ಯಾಂಕ್‌, ಕೋಟಕ್‌ ಬ್ಯಾಂಕ್‌, ಟಾಟಾ ಸ್ಟೀಲ್‌ ಶೇರುಗಳು ಶೇ.2ರ ನಷ್ಟಕ್ಕೆ ಗುರಿಯಾದವು. 

ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್‌ 138.57 ಅಂಕಗಳ ನಷ್ಟದೊಂದಿಗೆ 34,964.57 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 44.30 ಅಂಕಗಳ ನಷ್ಟದೊಂದಿಗೆ 10,635.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಭಾರ್ತಿ ಏರ್‌ಟೆಲ್‌, ವೇದಾಂತ, ಟಿಸಿಎಸ್‌, ಪವರ್‌ ಗ್ರಿಡ್‌, ಎಚ್‌ಸಿಲ್‌ ಶೇರುಗಳು ಇಂದು ಅತ್ಯಂತ ಕ್ರಿಯಾಶೀಲವಾಗಿದ್ದವು. 

ಟಾಪ್ ನ್ಯೂಸ್

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

8

Hosur: ಕರೆಗಾಗಿ ಮರ, ಗುಡ್ಡ ಏರುವ ಪರಿಸ್ಥಿತಿ

12-sagara

Sagara ಉಪ ಅರಣ್ಯ ಸಂಕ್ಷಣಾಧಿಕಾರಿಗಳ ವಿರುದ್ಧ ಉಗ್ರ ಪ್ರತಿಭಟನೆ;ರತ್ನಾಕರ ಹೊನಗೋಡು ಎಚ್ಚರಿಕೆ

7

Uppunda ಜಾತ್ರೆ ಸಂಪನ್ನ: ಓಕುಳಿಯಾಟ, ತೆಪ್ಪೋತ್ಸವ

6

Ajekar: ಎಣ್ಣೆಹೊಳೆ ಏತ ನೀರಾವರಿ ಪವರ್‌ ಕಟ್‌!

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.