![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 4, 2018, 10:53 AM IST
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಏರಲೇಬೇಕು ಎಂದು ಭಾರೀ ಹೋರಾಟ ನಡೆಸುತ್ತಿರುವ ಬಿಜೆಪಿ ಶುಕ್ರವಾರ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ರೈತರು , ಮಹಿಳೆಯರಿಗೆ ಭರಪೂರ ಆಶ್ವಾಸನೆಗಳನ್ನು ಘೋಷಿಸಿದೆ.
ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಅವರು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು.
ಪ್ರಣಾಳಿಕೆಯ ಪ್ರಮುಖ ಘೋಷಣೆಗಳು ಹೀಗಿವೆ…
ರಾಷ್ಟ್ರೀಕೃತ ಬ್ಯಾಂಕ್‌ನ 1 ಲಕ್ಷ ರೂಪಾಯಿ ವರೆಗಿನ ಕೃಷಿ ಸಾಲ ಮನ್ನಾ
ನೇಕಾರರ 1 ಲಕ್ಷ ರೂಪಾಯಿ ಸಾಲ ಮನ್ನಾ
ಬಿಪಿಎಲ್ ಕುಟುಂಬದ ಮಹಿಳೆಯರಿಗೆ ಉಚಿತ ಸ್ಮಾರ್ಟ್ ಫೋನ್, ಉಚಿತ ಸ್ಯಾನಿಟರಿ ನ್ಯಾಪ್‌ಕಿನ್
ವಿವಾಹ ಮಂಗಳ ಯೋಜನೆ ಯಲ್ಲಿ ಬಡ ಯುವತಿಗೆ 25,000 ರೂ ಮತ್ತು 2.5 ಗ್ರಾಂ ಚಿನ್ನಾಭರಣ
ಭಾಗ್ಯ ಲಕ್ಷ್ಮೀ ಯೋಜನೆ 1 ಲಕ್ಷ ರೂಪಾಯಿಯಿಂದ 2 ಲಕ್ಷ ರೂಪಾಯಿಗೆ
ಸ್ತ್ರೀ ಶಕ್ತಿ ಸಂಘಟನೆಯ ಸದಸ್ಯೆಯರಿಗೆ 2 ಲಕ್ಷ ದ ವರೆಗೆ 1 % ಬಡ್ಡಿ ಸಾಲ
10 ಸಾವಿರ ಕೋಟಿ ಸ್ತ್ರೀ ಉನ್ನತಿ ನಿಧಿ
ರಾಜ್ಯದ ರೈತರಿಗೆ ಚೀನಾ, ಜಪಾನ್ ಪ್ರವಾಸ
ಕೆಎಂ ಎಫ್ ಉತ್ತೇಜನಕ್ಕಾಗಿ 3 ಸಾವಿರ ಕೋಟಿ ಮೀಸಲು
100 ದಿನಗಳ ಒಳಗಾಗಿ ಕಾಂಗ್ರೆಸ್ ಸರ್ಕಾರದ ಆರ್ಥಿಕ ವೈಫಲ್ಯದ ಕುರಿತು ಶ್ವೇತಪತ್ರ
ಎಸಿಬಿ ರದ್ದು
ಮುಖ್ಯಮಂತ್ರಿ ಕಚೇರಿ ಅಡಿಯಲ್ಲಿ 24* 7 ಭ್ರಷ್ಟಾಚಾರ ವಿರೋಧಿ ಸಹಾಯವಾಣಿ
ಮರಳು, ಭೂ,ಗಣಿ ಮಾಫಿಯಾ ಶಾಶ್ವತ ತಡೆ
ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್
ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಗೆ ಚಾಲನೆ (2012 ರ ಕಾಯಿದೆಗೆ ಮರು ಚಾಲನೆ )
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.