ಫೋರ್ಡ್ ಎಂಡೋವೆರ್ ಫೇಸ್ ಲಿಫ್ಟ್ 2019 ಕ್ಕೆ ಬಿಡುಗಡೆ
Team Udayavani, May 4, 2018, 3:45 PM IST
ಫೋರ್ಡ್ ಇಂಡಿಯಾ ಕಂಪೆನಿಯ ನೂತನ ಅವೃತ್ತಿಯ ಎಂಡೋವೆರ್ ಫೇಸ್ ಲಿಫ್ಟ್ ಕಾರು 2019ರಲ್ಲಿ ಮಾರುಕಟ್ಟೆಗೆ ಬರಲಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ. ನೂತನ ಆವೃತ್ತಿಯ ಈ ಕಾರು ಬಹುನಿರೀಕ್ಷೆಗಳನ್ನು ಇಟ್ಟುಕೊಂಡಿದೆ. ಅದಕ್ಕಾಗಿ ಹಲವಾರು ಪರೀಕ್ಷೆಗಳನ್ನು ಮಾಡಲಾಗುತ್ತಿದೆ.
ರಸ್ತೆ, ಪ್ರಯಾಣ ವ್ಯವಸ್ಥೆ , ದೇಶದ ವಾತಾವರಣಕ್ಕೆ ಅನುಗುಣವಾಗಿ ಕಾರನ್ನು ಸಿದ್ಧಪಡಿಸಲಾಗಿತ್ತಿರುವ ಕಾರಣ ಕಾರು ಮಾರುಕಟ್ಟೆಗೆ ಬರಲು ಸಮಯ ತೆಗೆದುಕೊಳ್ಳುತ್ತಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ. ಎಂಡೋವೆರ್ ಫೇಸ್ಲಿಫ್ಟ್ ಕಾರಿನಲ್ಲಿ ಹಲವಾರು ವಿಶೇಷತೆಗಳನ್ನು ಅಳವಡಿಸಲಾಗಿದ್ದು, ಹಾರಿಜೆಂಟಲ್ ಸ್ಲಾಟ್ಸ್, ಹಗಲಿನಲ್ಲಿ ಕೂಡ ಹೊತ್ತಿಸುವ ಎಲ್ಇಡಿ ಬಲ್ಬ್, ಬಂಪರ್, ಆಲೈ ವಿನ್ಯಾಸದ ನೂತನ ಆವೃತ್ತಿಯಲ್ಲಿ ಬಳಸಲಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.