ಪ್ರಕಾಶ್ ರೈ, ಮೇವಾನಿ ಸೇರಿ 15 ಮಂದಿ ವಿರುದ್ಧ ಪ್ರಕರಣ ದಾಖಲು
Team Udayavani, May 5, 2018, 7:10 AM IST
ಚಿಕ್ಕಮಗಳೂರು: ಚುನಾವಣಾಧಿಕಾರಿಗಳಿಂದ ಅನುಮತಿ ಪಡೆಯದೆ ನಗರದ ಅಂಡೆ ಛತ್ರದಲ್ಲಿ ಸಂವಿಧಾನ ಉಳಿವಿಗಾಗಿ ಕರ್ನಾಟಕ ಎಂಬ ಸಮಾವೇಶ ನಡೆಸಿದ ಹಾಗೂ ಇದರಲ್ಲಿ ಪಾಲ್ಗೊಂಡು ಮಾತನಾಡಿದ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, ಚಿತ್ರನಟ ಪ್ರಕಾಶ್ ರೈ ಸೇರಿ 15ಕ್ಕೂ ಹೆಚ್ಚು ಜನರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ.
ಜಿಗ್ನೇಶ್ ಮೇವಾನಿ, ಪ್ರಕಾಶ್ ರೈ, ಕೋಮು ಸೌಹಾರ್ದ ವೇದಿಕೆಯ ಗೌಸ್ ಮೊಹಿಯುದ್ದಿನ್, ಗೌಸ್ ಮುನೀರ್, ಕೆ.ಎಲ್. ಅಶೋಕ್, ಯೂಸುಫ್ ಹಾಜಿ, ಕಲ್ಕುಳಿ ವಿಠuಲ್ ಹೆಗಡೆ,ಪುಟ್ಟಸ್ವಾಮಿ, ಕೃಷ್ಣಮೂರ್ತಿ, ಮಹೇಶ್, ಉಮೇಶ್, ಚಂದ್ರೇಗೌಡ,ಪರಮೇಶ್, ಇರ್ಷಾದ್ ಅಹಮದ್, ಶಿವ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.