ಬಂಡಾಯ ಶಾಸಕರ ಅನರ್ಹತೆ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌


Team Udayavani, May 5, 2018, 11:41 AM IST

highcourt4.jpg

ಬೆಂಗಳೂರು: ಜೆಡಿಎಸ್‌ ಬಂಡಾಯ ಶಾಸಕರನ್ನು ಅನರ್ಹಗೊಳಿಸುವ ಪ್ರಕರಣದಲ್ಲಿ ಮೇ 7ರೊಳಗೆ ತೀರ್ಪು ನೀಡುವಂತೆ ನಿರ್ದೇಶಿಸಿದ್ದ ಏಕ ಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ವಿಭಾಗೀಯ ಪೀಠ ತೀರ್ಪು ಕಾಯ್ದಿರಿಸಿದೆ.

ಶುಕ್ರವಾರ ಮೇಲ್ಮನವಿ ಅರ್ಜಿಗಳ ಕುರಿತು ನ್ಯಾಯಮೂರ್ತಿ ಬಿ.ವೀರಪ್ಪ ಹಾಗೂ ನ್ಯಾ.ಎಸ್‌.ಸುನಿಲ್‌ ದತ್‌ ಯಾದವ್‌ ಅವರಿದ್ದ ರಜಾಕಾಲದ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆಯಿತು. ಸ್ಪೀಕರ್‌ ಪರ ವಕೀಲರು ವಾದಿಸಿ, ಶಾಸಕರ ಕುರಿತ ದೂರುಗಳ ಕುರಿತ ತೀರ್ಪಿನ ಪರಮಾಧಿಕಾರ ಸ್ಪೀಕರ್‌ಗೆ ಸೇರಿದ್ದು. ಈ ವಿಚಾರದಲ್ಲಿ ಸ್ಪೀಕರ್‌ಗೆ ನಿರ್ದೇಶಿಸುವ ಅಧಿಕಾರ ಹೈಕೋರ್ಟ್‌ಗೆ ಇಲ್ಲ ಎಂದು ಪುನರುತ್ಛರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಪ್ರಸಕ್ತ ಶಾಸನಸಭೆಯ ಅಧಿಕಾರಾವಧಿ ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಹೀಗಾಗಿ, ತೀರ್ಪು ಪ್ರಕಟಿಸುವುದು ಮುಖ್ಯವಾಗಬಹುದು ಎಂದು ಹೇಳಿತು. ಅಲ್ಲದೆ, ಯಾವಾಗ ನೀಡಲಾಗುತ್ತದೆ ಎಂದು ಪ್ರಶ್ನಿಸಿತು. ಮೇಲ್ಮನವಿ ಕುರಿತ ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿತು.

ಜೆಡಿಎಸ್‌ನ ಏಳು ಮಂದಿ ಬಂಡಾಯ ಶಾಸಕರನ್ನು ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸುವಂತೆ ನೀಡಲಾಗಿದ್ದ ದೂರಿನ ಕುರಿತ ತೀರ್ಪು ಮೇ 7ರೊಳಗೆ ಪ್ರಕಟಿಸುವಂತೆ ಸ್ಪೀಕರ್‌ಗೆ ನಿರ್ದೇಶಿಸಿದ್ದ ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ವಿಧಾನಸಭಾಧ್ಯಕ್ಷ ಕೆ.ಬಿ ಕೋಳಿವಾಡ, ಬಂಡಾಯ ಶಾಸಕರಾದ ಜಮೀರ್‌ ಅಹಮದ್‌, ರಮೇಶ್‌ ಬಂಡಿಸಿದ್ದೇಗೌಡ ಮೇಲ್ಮನವಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

Tamil-Nadu-Rain

Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ

ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

Mangaluru: ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

Ayodhya: Ram temple inauguration celebrations to be held on January 11 instead of January 22!

Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!

old lady digital arrest for a month: Thieves who looted 3.8 crores!

Cyber Fraud: 1 ತಿಂಗಳು ವೃದ್ದೆ ಡಿಜಿಟಲ್‌ ಅರೆಸ್ಟ್‌: 3.8 ಕೋಟಿ ಲೂಟಿ ಹೊಡೆದ ಕಳ್ಳರು!

IPl-RCb

IPL Auction: ಆರ್‌ಸಿಬಿ ಫ್ರಾಂಚೈಸಿಯಿಂದ ಬಹಳ ಯೋಚಿಸಿ ಸಂತುಲಿತ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

Tamil-Nadu-Rain

Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ

ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

Mangaluru: ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

Ayodhya: Ram temple inauguration celebrations to be held on January 11 instead of January 22!

Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.