ರೇಪಾದ ಬಾಲಕಿಯ ಗರ್ಭಪಾತಕ್ಕೆ ಮದ್ರಾಸ್ ಹೈಕೋರ್ಟ್ ಅನುಮತಿ
Team Udayavani, May 5, 2018, 12:26 PM IST
ಚೆನ್ನೈ : ಐದು ತಿಂಗಳ ಹಿಂದೆ ತನಗೆ ಪರಿಚಯ ಇದ್ದವನಿಂದಲೇ ಅತ್ಯಾಚಾರಕ್ಕೆ ಗುರಿಯಾಗಿ ಗರ್ಭವತಿಯಾಗಿದ್ದ 14 ವರ್ಷ ಪ್ರಾಯದ ಬಾಲಕಿಗೆ ಗರ್ಭಪಾತ ಮಾಡಿಸಿಕೊಳ್ಳಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿದೆ.
ಚೆಂಗಲ್ಪೇಟೆಯ ಮಕ್ಕಳ ಕಲ್ಯಾಣ ಸಮಿತಿಯು ಮದ್ರಾಸ್ ಹೈಕೋರ್ಟಿಗೆ ಈ ವಿಷಯದಲ್ಲಿ ಸಂತ್ರಸ್ತ ಬಾಲಕಿಯ ಪರವಾಗಿ ಅರ್ಜಿ ಸಲ್ಲಿಸಿತ್ತು.
ಜಸ್ಟಿಸ್ ಟಿ ರಾಜ ಅವರು ಅರ್ಜಿಯ ವಿಚಾರಣೆಯನ್ನು ನಡೆಸಿ ಚೆಂಗಲ್ಪೆಟ್ ಮೆಡಿಕಲ್ ಕಾಲೇಜ್ ಆಸ್ಪತ್ರೆಯ ಡೀನ್ಗೆ ಹುಡುಗಿಯ ಸುರಕ್ಷಿತ ಗರ್ಭಪಾತ ಮಾಡಿಸುವಂತೆ ಮತ್ತು ಭ್ರೂಣವನ್ನು ಸಂರಕ್ಷಿಸಿಡುವಂತೆ ಆದೇಶಿಸಿದರು. ವೈದ್ಯಕೀಯ ಪರೀಕ್ಷೆಯಲ್ಲಿ ಹುಡುಗಿಯು 18 ವಾರಗಳ ಗರ್ಭವನ್ನು ಹೊಂದಿರುವುದು ಕಂಡು ಬಂದಿತ್ತು.
ಹುಡುಗಿಯ ಹೆತ್ತವರು ಕಾಂಚೀಪುರಂ ಕಲೆಕ್ಟರ್ ರನ್ನು ಸಂಪರ್ಕಿಸಿ ತಮ್ಮ ಮಗಳ ಮೇಲೆ ಐದು ತಿಂಗಳ ಹಿಂದೆ ಅತ್ಯಾಚಾರ ನಡೆದಿದ್ದು ಆಕೆಯೀಗ ಗರ್ಭವತಿಯಾಗಿದ್ದಾಳೆ ಎಂದು ದೂರು ನೀಡಿದ್ದರು. ಆಗಲೇ ಚೆಂಗಲ್ಪೆಟ್ ಮಕ್ಕಳ ಕಲ್ಯಾಣ ಸಮಿತಿ ಬಾಲಕಿಯ ಪರವಾಗಿ ಮುಂದೆ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.