ಚಿಕ್ಕ ಮಕ್ಕಳ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕಿಟ್
Team Udayavani, May 5, 2018, 4:45 PM IST
ಇಳಕಲ್ಲ: ಡಾ.ಪವನ ದರಕ ಅವರ ಮಹೇಶ್ಚರಿ ಚಿಕ್ಕ ಮಕ್ಕಳ ಆಸ್ಪತ್ರೆಯಲ್ಲಿ ಆಕಸ್ಮಿಕ ಶಾರ್ಟ್ ಸರ್ಕಿಟ್‌ನಿಂದ ವಿದ್ಯುತ್
ಅವಘಡ ಸಂಭವಿಸಿದೆ. ಯಾವುದೇ ಜೀವಹಾನಿ ಸಂಭವಿಸಿಲ್ಲ. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ 15 ನವಜಾತ ಶಿಶುಗಳು ಸೇರಿದಂತೆ ಒಟ್ಟು 30 ಮಕ್ಕಳು ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವಘಡ ಸಂಭವಿಸುತ್ತಿದ್ದಂತೆ 7 ಅಂಬ್ಯುಲೆನ್ಸ್ ಗಳಲ್ಲಿ ನಗರದ ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದರು.
ಆಸ್ಪತ್ರೆ ಮುಂದೆ ಸೇರಿದ್ದ ಜನಜಂಗುಳಿಯನ್ನು ಇಳಕಲ್ಲ ಠಾಣೆಯ ಪೋಲಿಸರು ನಿಯಂತ್ರಿಸಿ ಮಕ್ಕಳು ಸಾಗಿಸಲು ನೆರವು ನೀಡಿದರು. ಮಕ್ಕಳಿಗೆ ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ವೈದ್ಯ ಡಾ.ಪವನ ದರಕ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.