4ರ ಮಗುವಿಗೆ ಬಿಸಿ ಸರಳಿನಿಂದ ಥಳಿತ
Team Udayavani, May 6, 2018, 6:00 AM IST
ಬರ್ಹಾಂಪುರ: ನಾಲ್ಕು ವರ್ಷದ ಮಗು ಸರಿಯಾಗಿ ಊಟ ಮಾಡಲಿಲ್ಲ ಎಂಬ ಕಾರಣಕ್ಕೆ ಮಗುವಿನ ಪೋಷಕರ ಸ್ನೇಹಿತರು, ಆಕೆಗೆ ಬಿಸಿ ಕಬ್ಬಿಣದ ಸರಣಿನಿಂದ ಥಳಿಸಿದ ಘಟನೆ ಒಡಿಶಾದಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿರುವಮಗು ವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ನೇಹಿತರ ಮಗುವಿನ ಜೊತೆ ಆಟವಾಡಲಿ ಎಂದು ಅವರ ಮನೆಯಲ್ಲಿ ಬಿಟ್ಟು ಬಂದಿದ್ದೆವು. ಆದರೆ ಅವರು ನಮ್ಮ ಮಗಳ ಜೊತೆ ಮೃಗಗಳಂತೆ ವರ್ತಿಸಿದ್ದಾರೆ ಎಂದು ಸಂತ್ರಸ್ತ ಬಾಲಕಿ ತಾಯಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
Mumbai: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!
Tragedy: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Jammu; ವೈಷ್ಣೋದೇವಿ ರೋಪ್ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
UV Fusion: ಶ್ರೇಷ್ಠನಾಗುವುದಕ್ಕಿಂತ ಉತ್ತಮನಾಗುವುದೇ ಲೇಸು
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.