ಉದ್ದು ಖರೀದಿಗೆ ಕಾರ್ಖಾನೆಗಳ ನಿರಾಸಕ್ತಿ
Team Udayavani, May 6, 2018, 5:27 PM IST
ತಮಿಳುನಾಡಿನ ಕಾವೇರಿ ಕಣಿವೆಯ ಬಹುತೇಕ ಮೂರು ಜಿಲ್ಲೆಗಳ ರೈತರು ಹೆಚ್ಚಿನ ಪ್ರಮಾಣದಲ್ಲಿ ಉದ್ದು ಬೆಳೆದಿದ್ದಾರೆ. ಆದರೆ ಈ ಉದ್ದನ್ನು ಖರೀದಿಸಲು ಕಾರ್ಖಾನೆಗಳು ಹಿಂದೇಟು ಹಾಕುತ್ತಿವೆ ಎಂದು ಮೂಲಗಳು ತಿಳಿಸಿವೆ.
ಕುಡ್ಲೂರು, ವಿಲ್ಲಾಪುರಂ ಮತ್ತು ತಿರುವನ್ನಮಲೈ ಈ ಮೂರು ಜಿಲ್ಲೆಗಳಲ್ಲಿ ಒಟ್ಟು 100 ಟನ್ ಉದ್ದು ಬೆಳೆಯಲಾಗಿದೆ ಎಂದು ರೆಗ್ಯೂಲೇಟೆಡ್ ಮಾರ್ಕೆಟ್ ತಿಳಿಸಿದೆ. ತಮಿಳುನಾಡಿನ ರೈತರು ಹೆಚ್ಚಿನ ಪ್ರಮಾಣದಲ್ಲಿ ಉದ್ದು ಬೆಳೆದಿದ್ದು, ಸರಕಾರ ಬೆಂಬಲ ಬೆಲೆ ನೀಡಿರುವುದರಿಂದಾಗಿ ಉದ್ದಿನ ಬೆಲೆ ಗಗನಕ್ಕೇರಿದೆ. ಆಂಧ್ರ ಪ್ರದೇಶದಲ್ಲಿ ಪ್ರತಿ ಕ್ವಿಂಟಾಲ್ ಉದ್ದಿಗೆ 4,450 ರೂ. ಇದ್ದು, ಆದರೆ ತಮಿಳುನಾಡಿನಲ್ಲಿ 5,400 ರೂ. ಇದೆ. ಬೆಲೆ ಹೆಚ್ಚಾಗಿರುವುದರಿಂದ ಕಾರ್ಖಾನೆಗಳು ಹಾಗೂ ವ್ಯಾಪಾರಸ್ಥರು ಉದ್ದು ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.