ಮರು ಪರಿಶೀಲನೆ ಹಿಂದೆ ನಡೆದೇ ಇಲ್ಲ
Team Udayavani, May 7, 2018, 8:35 AM IST
ಹೊಸದಿಲ್ಲಿ /ಕೊಚ್ಚಿ: ಸುಪ್ರೀಂಕೋರ್ಟ್ ಗೆ ತಮ್ಮ ಹೆಸರನ್ನು ಕೊಲೀಜಿಯಂ ಶಿಫಾರಸು ಮಾಡಿದ್ದರೂ ಅದನ್ನು ಕೇಂದ್ರ ಸರಕಾರ ಪುನರ್ ಪರಿಶೀಲಿಸುವಂತೆ ಕೇಳಿರುವುದು ಹಿಂದೆಂದೂ ನಡೆಯದೇ ಇದ್ದ ವಿಚಾರ. ಹೀಗೆಂದು ಉತ್ತರಾಖಂಡ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ನನಗೆ ಸಾಧ್ಯವಾಗದು. ಕೊಲೀಜಿಯಂ (ನ್ಯಾಯಮೂರ್ತಿಗಳ ಸಮಿತಿ) ಶೀಘ್ರದಲ್ಲಿಯೇ ಮತ್ತೂಂದು ಸಭೆ ನಡೆಸಲಿದೆ ಎಂದು ನ್ಯಾ.ಜೋಸೆಫ್ ತಿಳಿಸಿದ್ದಾರೆ. ಕೊಚ್ಚಿಯಲ್ಲಿ ಮಾತನಾಡಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ನ್ಯಾ.ಕುರಿಯನ್ ಜೋಸೆಫ್ ಈ ರೀತಿ ಹಿಂದಿನ ದಿನಗಳಲ್ಲಿ ಆಗಿರಲಿಲ್ಲ. ಈ ಬಗ್ಗೆ ಹೆಚ್ಚಿನ ಚರ್ಚೆಗಳು ನಡೆಯಬೇಕಾದ ಅಗತ್ಯವಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.