ಬಾಲ್ಯವಿವಾಹ ನಿಷೇಧವೇ ಲವ್ ಜೆಹಾದ್ ಗೆ ಕಾರಣ
Team Udayavani, May 7, 2018, 8:50 AM IST
ಭೋಪಾಲ್ : ಮದುವೆಯಾಗಬೇಕೆಂದರೆ ಹೆಣ್ಣುಮಕ್ಕಳಿಗೆ 18 ವರ್ಷ ತುಂಬಬೇಕು ಎಂಬುದೇ ಒಂದು ‘ರೋಗ’ವಾಗಿದ್ದು, ಲವ್ ಜೆಹಾದ್ ಹಾಗೂ ಓಡಿಹೋಗುವಂಥ ಪ್ರಕರಣಗಳಿಗೆ ಇದುವೇ ಕಾರಣ ಎಂದು ಮಧ್ಯಪ್ರದೇಶದ ಬಿಜೆಪಿ ಶಾಸಕ ಗೋಪಾಲ್ ಪಾರ್ಮರ್ ಅಭಿಪ್ರಾಯಪಟ್ಟಿದ್ದಾರೆ.
ಕೇರಳದ ಹದಿಯಾ ಪ್ರಕರಣದ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿರುವ ಗೋಪಾಲ್, ಹಿಂದೆಲ್ಲ ಕುಟುಂಬದಲ್ಲಿನ ಹಿರಿಯರು ತಮ್ಮ ಮಕ್ಕಳಿಗೆ ಬಾಲ್ಯದಲ್ಲೇ ವಿವಾಹ ನಿಶ್ಚಯ ಮಾಡುತ್ತಿದ್ದರು. ಹಾಗಾಗಿ, ಅಂಥ ಸಂಬಂಧಗಳು ದೀರ್ಘಕಾಲ ಉಳಿಯುತ್ತಿತ್ತು. ಯಾವಾಗ ಸರಕಾರ ವಿವಾಹಕ್ಕೆ 18 ವರ್ಷ ತುಂಬಬೇಕು ಎಂಬ ರೋಗವನ್ನು ಜಾರಿ ಮಾಡಿತೋ, ಅಂದಿನಿಂದ 18 ವರ್ಷ ತುಂಬಿದ ಹೆಣ್ಣುಮಕ್ಕಳು ಓಡಿ ಹೋಗಲು ಪ್ರಾರಂಭಿಸಿದರು ಎಂದು ಹೇಳಿದ್ದಾರೆ. ನಮ್ಮ ಹೆಣ್ಣುಮಕ್ಕಳು ಕೆಲವು ಕ್ರಿಮಿನಲ್ಗಳ ಮಾತಿಗೆ ಮರುಳಾಗಿ ಅವರ ಬಲೆಗೆ ಬೀಳುತ್ತಾರೆ. ಅದನ್ನು ತಪ್ಪಿಸಬೇಕೆಂದರೆ, ಹೆಣ್ಣುಮಕ್ಕಳ ಮೇಲೆ ಒಂದು ಕಣ್ಣಿಟ್ಟಿರಿ. ಲವ್ ಜೆಹಾದ್ ನ ಬಲೆಗೆ ಬೀಳದಂತೆ ನೋಡಿಕೊಳ್ಳಿ ಎಂದು ಹೆಣ್ಣು ಹೆತ್ತವರಲ್ಲಿ ಕೇಳಿಕೊಳ್ಳುತ್ತೇನೆ ಎಂದೂ ಶಾಸಕ ಪಾರ್ಮರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.