ದಾಖಲೆಯಿಲ್ಲದೆ ಬಸ್ಸಿನಲ್ಲಿ ಸಾಗಿಸುತ್ತಿದ್ದ 3 ಕೋಟಿ ಹಣ ವಶ
Team Udayavani, May 7, 2018, 8:33 AM IST
ತುಮಕೂರು : ದಾಖಲೆ ಇಲ್ಲದೆ ಬಸ್ಸಿನಲ್ಲಿ ಸಾಗಿಸುತ್ತಿದ್ದ 3 ಕೋಟಿಗೂ ಅಧಿಕ ಹಣವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ತುಮಕೂರು ಜಿಲ್ಲೆಯ ಕ್ಯಾತ್ಸಂದ್ರದಲ್ಲಿ ರವಿವಾರ ತಡರಾತ್ರಿ ನಡೆದಿದೆ.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಅಕ್ರಮವಾಗಿ ಹಣ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕ್ಯಾತ್ಸಂದ್ರ ಪೊಲೀಸರು ರವಿವಾರ ತಡರಾತ್ರಿ ಸುಮಾರು 1.30ರ ವೇಳೆಗೆ ಕಾರ್ಯಾಚರಣೆ ನಡೆಸಿದ್ದು ಸುಮಾರು 3 ಕೋಟಿ. ರೂಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಈ ಹಣ ಯಾರಿಗೆ ಸೇರಿದ್ದು ಎಂಬ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.