ಸಮಗ್ರ ಕೃಷಿ ನೀತಿಗೆ ಜೆಡಿಎಸ್‌ ಒತ್ತು


Team Udayavani, May 8, 2018, 6:15 AM IST

180507kpn71.jpg

ಬೆಂಗಳೂರು: ಬೆಳೆಸಾಲದ ಜತೆಗೆ ರೈತರು ಕೃಷಿ ಉದ್ದೇಶಕ್ಕಾಗಿ ಮಾಡಿರುವ ಎಲ್ಲಾ ಸಾಲ (ಟ್ರಾಕ್ಟರ್‌ ಖರೀದಿ, ಕೃಷಿ ಸಲಕರಣೆ ಖರೀದಿ ಮತ್ತಿತರೆ) ಸುಮಾರು 53 ಸಾವಿರ ಕೋಟಿ ರೂ. ಇದೆ ಎಂದು ಅಂದಾಜಿಸಲಾಗಿದ್ದು, ಈ ಎಲ್ಲಾ ಸಾಲವನ್ನು ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಮನ್ನಾ ಮಾಡುವುದಾಗಿ ಜೆಡಿಎಸ್‌ ಹೇಳಿದೆ.

ಸೋಮವಾರ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಪಕ್ಷದ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಪ್ರಣಾಳಿಕೆ ಕುರಿತು ವಿವರಿಸಿದರು. ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಜತೆಗೆ ಅವರು ಮುಂದೆಂದೂ ಸಾಲ ಮಾಡದೆ ಬೆಳೆಗಳಿಗೆ ಸಮರ್ಪಕ ಬೆಳೆ ಪಡೆದು ಸಮೃದಟಛಿ ಜೀವನ ನಡೆಸಲು ಅನುಕೂಲವಾಗುವಂತೆ ಸಮಗ್ರ ಕೃಷಿ ನೀತಿ ರೂಪಿಸಲಾಗುವುದು. ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಪ್ರತಿ ಜಿಲ್ಲೆಯಲ್ಲಿ ಇಬ್ಬರು ಪ್ರಗತಿಪರ ರೈತರನ್ನೊಳಗೊಂಡ ರೈತರ ಸಲಹಾ ಸಮಿತಿ ರಚನೆ, ಕೃಷಿಯಲ್ಲಿ ತಂತ್ರಜ್ಞಾನ. ಪ್ರತಿ ತಾಲೂಕಿನಲ್ಲಿ ಕೃಷಿ ಉತ್ಪಾದನಾ ಯೋಜನಾ ಘಟಕ, ಕೃಷಿ ವಾಣಿಜ್ಯ ಸಂಶೋಧನೆಗೆ ಒತ್ತು, ಸೋಪ್‌ ಮತ್ತು ಡಿಟರ್ಜೆಂಟ್‌ ಸಸಿ ಬೆಳೆಯಲು ಪ್ರೋತ್ಸಾಹ ನೀಡಲಾಗುವುದು ಎಂದರು.

ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶಗಳು:
– ಅಲ್ಪಸಂಖ್ಯಾತರ ಅಭಿವೃದಿಟಛಿಗೆ ಸಾಚಾರ್‌ ಸಮಿತಿ ವರದಿ ಜಾರಿ ಜತೆಗೆ ಅಲೀಘರ್‌ ಮುಸ್ಲಿಂ ವಿಶ್ವವಿದ್ಯಾಲಯದ ಮಾದರಿಯಲ್ಲಿ ಕಲಬುರಗಿಯಲ್ಲಿ ಉರ್ದು ವಿವಿ ಸ್ಥಾಪನೆ, ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ.
– ಎಸಿಬಿ ನಿರ್ಮೂಲನೆ ಮಾಡಿ ಲೋಕಾಯುಕ್ತ ಬಲವರ್ಧನೆ, ಭೂ ಕಬಳಿಕೆದಾರರ ವಿರುದಟಛಿ ಕಠಿಣ ಕ್ರಮ, ಸರ್ಕಾರದ ಎಲ್ಲಾ ಕಾರ್ಯಕ್ರಮಗಳ ಸಮರ್ಪಕ ಜಾರಿಗೆ ಸೇವಾ ಹಕ್ಕು ಕಾಯ್ದೆ ಜಾರಿಗೊಳಿಸುವುದು.
– ವಕೀಲರ ಸಂಘಕ್ಕೆ 100 ಕೋಟಿ ರೂ. ಅನುದಾನ ಒದಗಿಸುವುದರ ಜತೆಗೆ ವಕೀಲರಿಗೆ ನೀಡುವ ಸ್ಟೈಫ‌ಂಡ್‌ ಮೊತ್ತ 5 ಸಾವಿರ  ರೂ.ಗೆ ಏರಿಸಲಾಗುವುದು.
– ಸಣ್ಣ ವ್ಯಾಪಾರಿಗಳ ಅನುಕೂಲಕ್ಕೆ ಮೊಬೈಲ್‌ ಬ್ಯಾಂಕಿಂಗ್‌, ನಗರಾಭಿವೃದ್ಧಿ ಪ್ರಾಧಿಕಾರಿಗಳು ನಿರ್ಮಿಸುವ ಬಡಾವಣೆಗಳಲ್ಲಿ  ನಿವೃತ್ತ ಕಾನ್‌ಸ್ಟೆàಬಲ್‌ಗ‌ಳಿಂದ ಹಿಡಿದು ಸಬ್‌ ಇನ್ಸ್‌ಪೆಕ್ಟರ್‌ವರೆಗೆ ರಿಯಾಯಿತಿ ದರದಲ್ಲಿ ಶೇ.5ರಷ್ಟು ನಿವೇಶನ
– ಹೋಬಳಿಗಳಲ್ಲಿ ಕ್ಲಸ್ಟರ್‌ ವ್ಯವಸ್ಥೆ ಜಾರಿಗೆ ತಂದು ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತಲೂ ಉತ್ತಮ ಶಿಕ್ಷಣ ನೀಡಲು ಕ್ರಮ, ಸರ್ಕಾರಿ ಶಾಲೆಗಳಲ್ಲಿ ಐದನೇ ತರಗತಿಯಿಂದ ಆಂಗ್ಯ ಮಾಧ್ಯಮ ಶಿಕ್ಷಣ ಜಾರಿ.
– ಎಲ್ಲಾ ನಾಗರಿಕರಿಗೂ ಸಮರ್ಪಕ ಆರೋಗ್ಯ ಸೇವೆ ನೀಡಲು ಹೊಸ ಆರೋಗ್ಯ ಸೇವಾ ವ್ಯವಸ್ಥೆ ಜಾರಿಗೆ ತಂದು ಸಾರ್ವಜನಿಕ ಮತ್ತು ಖಾಸಗಿ ವಲಯಗಳ ನೋಂದಾಯಿತ ವೈದ್ಯರ ನೆಟ್‌ವರ್ಕ್‌ ಜಾಲ ರೂಪಿಸಿ ಜನತೆ ತಮಗೆ ಬೇಕಾದ ವೈದ್ಯರಿಂದ ಪ್ಯಾಕೇಜ್‌ ಮೂಲಕ ಸೇವೆ ಪಡೆದುಕೊಳ್ಳಲು ಅವಕಾಶ
– ನೀರಾವರಿ ಕ್ಷೇತ್ರಕ್ಕೆ ಮುಂದಿನ 5 ವರ್ಷದಲ್ಲಿ 1.50 ಲಕ್ಷ ಹೂಡಿಕೆ ಜತೆಗೆ ಕಾವೇರಿ ನದಿಯಿಂದ ಹೆಚ್ಚುವರಿ 15 ಟಿಎಂಸಿ ನೀರು ಬಳಕೆಗೆ ಯೋಜನೆ ಮತ್ತು ಕಾಲುವೆಗಳನ್ನು ಮೇಲ್ದರ್ಜೆಗೇರಿಸುವುದು
– ಎಲ್ಲರಿಗೂ ಸೂರು ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಬಾಡಿಗೆಯಿಂದ ಸ್ವಂತಕ್ಕೆ ಯೋಜನೆಯಡಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರು ಅವುಗಳನ್ನು ಕಂತುಗಳ ಮೂಲಕ ಸ್ವಂತ ಮಾಡಿಕೊಳ್ಳಲು ಅವಕಾಶ.
– ರಾಜ್ಯ ನಗರ ಯೋಜನಾ ಮಂಡಳಿ ಬದಲಾಗಿ ರಾಜ್ಯ ನಗರಾಭಿವೃದಿಟಛಿ ಆಯೋಗ ಸ್ಥಾಪನೆ, ನಗರಾಭಿವೃದ್ಧಿ ಮಂಡಳಿಗಳನ್ನು ರದ್ದುಗೊಳಿಸಿ ಅದರ ಜವಾಬ್ದಾರಿಯನ್ನು ಮಹಾನಗರ ಪಾಲಿಕೆ ಯೋಜನಾ ಮಂಡಳಿ ಮತ್ತು ಜಿಲ್ಲಾ ಯೋಜನಾ ಘಟಕಗಳಿಗೆ ಹಸ್ತಾಂತರಿಸುವುದು,
– 2020ರ ವೇಳೆಗೆ ವಿದ್ಯುತ್‌ ಸ್ವಾವಲಂಬಿ ರಾಜ್ಯವಾಗಿ ಕರ್ನಾಟಕವನ್ನು ರೂಪಿಸುವುದು, ಶಾಖೋತ್ಪನ್ನ ವಿದ್ಯುತ್‌ ಕೇಂದ್ರಗಳ ಬಲವರ್ಧನೆ.
– ಎಲ್ಲಾ ಮುಸ್ಲಿಂ ವಕ್ಫ್ ಸಂಸ್ಥೆಗಳನ್ನು ರಾಜ್ಯ ವಕ್ಫ್ ಮಂಡಳಿಗೆ ವರ್ಗಾಯಿಸುವುದು, ವಕ್ಫ್ ಜಮೀನುಗಳನ್ನು ಇನಾಮ್‌ ರದ್ದತಿ ಮತ್ತು ಭೂಸುಧಾರಣಾ ಕಾಯ್ದೆಯಿಂದ ಹೊರಗಿಡುವುದು, ಜಿಲ್ಲಾ ಕೇಂದ್ರಗಳಲ್ಲಿ ಅಲ್ಪಸಂಖ್ಯಾತರ ಸ್ಮಶಾನಗಳಿಗೆ ಜಮೀನು ಖರೀದಿಸಲು ಆರ್ಥಿಕ ಸಹಾಯ.

ಟಾಪ್ ನ್ಯೂಸ್

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.