ಯಾವುದೇ ಪಕ್ಷದ ಪ್ರಚಾರಕ ಅಲ್ಲ: ಸುದೀಪ್‌

Team Udayavani, May 8, 2018, 7:00 AM IST

Ban08051807Medn.jpg

ಕೊಂಡ್ಲಹಳ್ಳಿ: “ಈ ಬಾರಿ ಚುನಾವಣೆಯಲ್ಲಿ ಯಾವ ಪಕ್ಷದ ಪರವೂ ತಾವು ಪ್ರಚಾರ ನಡೆಸುತ್ತಿಲ್ಲ. ಆದರೆ ಮೊಳಕಾಲ್ಮೂರು ಕ್ಷೇತ್ರದ ಅಭ್ಯರ್ಥಿ ಶ್ರೀರಾಮುಲು ಸ್ನೇಹಿತರಾಗಿದ್ದು, ಅವರ ಪರ ಪ್ರಚಾರ ಮಾಡುತ್ತಿರುವೆ’ ಎಂದು ಚಿತ್ರನಟ ಸುದೀಪ್‌ ಹೇಳಿದರು.

ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಪರವಾಗಿ ಸೋಮವಾರ ಗ್ರಾಮದಲ್ಲಿ ರೋಡ್‌ ಶೋ ನಡೆಸಿ ಮತ ಯಾಚಿಸಿದ ಅವರು, “ಕಳೆದ 25 ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ನಾನು ಯಾವ ಪಕ್ಷದ ಪರವಾಗಿಯೂ ಪ್ರಚಾರದಲ್ಲಿ ತೊಡಗಿಲ್ಲ. ಶ್ರೀರಾಮುಲು ನನ್ನ ಸ್ನೇಹಿತರಾಗಿದ್ದು, ಅವರಿಂದ ಮೊಳಕಾಲ್ಮೂರು ಕ್ಷೇತ್ರದ ಸಮಗ್ರ ಅಭಿವೃದ್ಧಿ ಸಾಧ್ಯವಿದೆ. ಈ ಕಾರಣಕ್ಕೆ ಅವರ ಪರವಾಗಿ ಪ್ರಚಾರ ಮಾಡಲು ಬಂದಿದ್ದೇನೆಯೇ ವಿನಃ ನಾನು ಯಾವುದೇ ಪಕ್ಷದ ಕ್ಯಾಂಪೇನರ್‌ ಅಲ್ಲ’ ಎಂದು ಸ್ಪಷ್ಟಪಡಿಸಿದರು.

ಕೊಂಡ್ಲಹಳ್ಳಿ ಹಾಗೂ ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಕಾತರದಿಂದ ಕಾದಿದ್ದರು. 3 ಗಂಟೆಗೂ ಹೆಚ್ಚು  ಕಾಲ ಬಿರುಬಿಸಿಲಿನಲ್ಲಿ ನಿಂತಿದ್ದರು. ಸಾವಿರಾರು ಅಭಿಮಾನಗಳ ನಡುವೆ ದಿವ್ಯಾಂಗ ಮಹಿಳೆ ಕೂಡ ಇದ್ದರು. ಇದನ್ನು ಗಮನಿಸಿದ ಸುದೀಪ್‌ ಅವರತ್ತ ಕೈಬೀಸಿ ನಮಸ್ಕರಿಸಿದರು.

ಟಾಪ್ ನ್ಯೂಸ್

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

13-frndshp

Friendship: ಸ್ನೇಹವೇ ಸಂಪತ್ತು

davanage

ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ

12-uv-fusion

UV Fusion: ತೆಪ್ಪ ದ್ವೀಪದೂರಿಗೊಂದು ಸಂಪರ್ಕಸೇತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.