ನಿರಂತರ 2ನೇ ದಿನ ಮುನ್ನಡೆದ ಸೆನ್ಸೆಕ್ಸ್‌ : 181 ಅಂಕಗಳ ಜಿಗಿತ


Team Udayavani, May 8, 2018, 11:18 AM IST

Sensex Bull Market-700.jpg

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ನಿರಂತರ ಎರಡನೇ ದಿನವಾಗಿ ಇಂದು ಮಂಗಳವಾರ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 181 ಅಂಕಗಳ ಜಿಗಿತವನ್ನು ಸಾಧಿಸಿದೆ.

ಏಶ್ಯನ್‌ ಶೇರು ಪೇಟೆಗಳಲ್ಲಿ ಧನಾತ್ಮಕ ಸನ್ನಿವೇಶ ನೆಲೆ ಗೊಂಡಿರುವುದು, ದೇಶೀಯ ಸಾಂಸ್ಥಿಕ ಹೂಡಿಕೆದಾರರು ಭರಾಟೆಯ ಶೇರು ಖರೀದಿಗೆ ಮುಂದಾಗಿರುವುದು, ಅಮೆರಿಕದ ವಾಲ್‌ ಸ್ಟ್ರೀಟ್‌ ಶೇರು ಪೇಟೆ ನಿನ್ನೆಯ ವಹಿವಾಟಿನಲ್ಲಿ ಉತ್ತಮ ಮುನ್ನಡೆ ಸಾಧಿಸಿರುವುದು ಮುಂತಾಗಿ ಹಲವಾರು ಕಾರಣಗಳು ಮುಂಬಯಿ ಶೇರು ಪೇಟೆಯಲ್ಲಿನ ತೇಜಿಗೆ ಕಾರಣವಾಗಿವೆ. 

ನಿನ್ನೆ ಸೋಮವಾರದ ವಹಿವಾಟಿನಲ್ಲಿ 292.76 ಅಂಕಗಳ ಏರಿಕೆ ಸಾಧಿಸಿದ್ದ ಸೆನ್ಸೆಕ್ಸ್‌ ಇಂದು ಬೆಳಗ್ಗೆ 11.15ರ ಹೊತ್ತಿಗೆ  87.31 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 35,295.45 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 20.80 ಅಂಕಗಳ ಮುನ್ನಡೆಯನ್ನು ಪಡೆದುಕೊಂಡು 10,736.30 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಐಸಿಐಸಿಐ ಬ್ಯಾಂಕ್‌, ಎಕ್ಸಿಸ್‌ ಬ್ಯಾಂಕ್‌, ಟಿಸಿಎಸ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌, ಎಸ್‌ ಬ್ಯಾಂಕ್‌ ಶೇರುಗಳು ಇಂದು ಬೆಳಗ್ಗಿನ ವಹಿವಾಟಿನಲ್ಲಿ ಅತ್ಯಂತ ಸಕ್ರಿವಾಗಿದ್ದವು. 

ಈ ನಡುವೆ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳು ತಮ್ಮ ಮೂರೂವರೆ ವರ್ಷಗಳ ಗರಿಷ್ಠ ಮಟ್ಟದಿಂದ ಹಿಂದಕ್ಕೆ ಸರಿಯಲು ಆರಂಭಿಸಿರುವುದು ಶೇರು ಪೇಟೆಗಳಿಗೆ ಕೊಂಚ ನೆಮ್ಮದಿಯನ್ನು ತಂದಿದೆ.

ಇಂದು ಮುಂಬಯಿ ಶೇರು ಪೇಟೆಯಲ್ಲಿ  ಬ್ಯಾಂಕ್‌, ಹೆಲ್ತ್‌ಕೇರ್‌, ಕನ್ಸೂಮರ್‌ ಡ್ನೂರೇಬಲ್‌, ಪವರ್‌, ಎಫ್ಎಂಸಿಜಿ, ಕ್ಯಾಪಿಟಲ್‌ ಗೂಡ್ಸ್‌ ಮತ್ತು ಪಿಎಸ್‌ಯು ಶೇರುಗಳು ಶೇ.0.88 ರಷ್ಟು ಏರಿದವು. 

ಟಾಪ್ ನ್ಯೂಸ್

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

udupi

udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.