ಮಹಿಳೆ ತೊಡುವ ಬಟ್ಟೆಗೂ ಅತ್ಯಾಚಾರಕ್ಕೂ ಸಂಬಂಧವಿಲ್ಲ: ರಕ್ಷಣಾ ಸಚಿವೆ
Team Udayavani, May 8, 2018, 11:31 AM IST
ಹೊಸದಿಲ್ಲಿ : ”ಮಹಿಳೆಯರು ತೊಡುವ ಉಡುಪುಗಳಿಗೂ ಅವರ ಮೇಲೆ ನಡೆಯುವ ಅತ್ಯಾಚಾರಗಳಿಗೂ ಯಾವುದೇ ಸಂಬಂಧ ಇಲ್ಲ. ಹೆಚ್ಚಿನ ಸಂಖ್ಯೆಯ ರೇಪ್ ಗಳನ್ನು ಮಹಿಳೆಯರ ಸಂಬಂಧಿಕರು, ಸ್ನೇಹಿತರು ಮತ್ತು ಪರಿಚಿತರೇ ನಡೆಸಿರುವುದು ಬಹಿರಂಗವಾಗಿದೆ” ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
‘ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರಿಗಳು ಅವರ ಕುಟುಂಬದವರು ಮತ್ತು ಮಿತ್ರರೇ ಆಗಿರುವುದರಿಂದ ಪೊಲೀಸ್ ವ್ಯವಸ್ಥೆಗೆ ಕೂಡ ಹೆಚ್ಚಿನದೇನನ್ನೂ ಮಾಡಲಾಗುತ್ತಿಲ್ಲ’ ಎಂದವರು ಹೇಳಿದರು.
ಮಹಿಳೆಯರು ಮತ್ತು ಮಕ್ಕಳ ಕುಟುಂಬದವರು, ಮಿತ್ರರು, ಸ್ನೇಹಿತರು ಮತ್ತು ಪರಿಚಿತರೇ ಅವರ ಮೇಲೆ ಅತ್ಯಾಚಾರ ಎಸಗುವಾಗ ಬಾಹ್ಯ ಕಾನೂನು ಪಾಲಕ ಸಂಸ್ಥೆಗಳು ಏನು ತಾನೇ ಮಾಡಿಯಾವು? ಮಹಿಳೆಯರು ಮಕ್ಕಳ ಭದ್ರತೆಗೆ ಬಾಹ್ಯ ಬೆದರಿಕೆಗಿಂತಲೂ ಆಂತರಿಕ (ಕುಟುಂಬದೊಳಗಿನವರಿಂದ) ಬೆದರಿಕೆ ಇರುವುದು ಅನೇಕ ಅತ್ಯಾಚಾರದ ಪ್ರಕರಣಗಳಲ್ಲಿ ಕಂಡು ಬಂದಿದೆ ಎಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಸಚಿವೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Winter session: ವರ್ಷದ ಕೊನೆಯ ಸಂಸತ್ ಅಧಿವೇಶನ ಫಲಪ್ರದವಾಗಲಿ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.