ಎಲ್ಲ ಆಶಯ ಈಡೇರಿಕೆ
Team Udayavani, May 8, 2018, 4:14 PM IST
ದಾವಣಗೆರೆ: ಜನತೆಯ ಆಶಯದಂತೆ ಕಾಂಗ್ರೆಸ್ ಸಿದ್ಧಪಡಿಸಿರುವ ಪ್ರಣಾಳಿಕೆಯಲ್ಲಿರುವಂತೆ ಎಲ್ಲಾ ಆಶಯಗಳನ್ನು ಸರ್ಕಾರ ಈಡೇರಿಸಲಿದೆ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.
ಸೋಮವಾರ ಮಹಾನಗರ ಪಾಲಿಕೆ 4, 12ನೇ ವಾರ್ಡ್‌ನಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ಈ ಹಿಂದೆ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಗಿನ ಸರ್ಕಾರ ಈಡೇರಿಸಿದೆ. ಜನರ ಆಶಯದಂತೆ 2018ರ ಚುನಾವಣಾ ಪ್ರಣಾಳಿಕೆ ತಯಾರಿಸಲಾಗಿದೆ. ಈ ಪ್ರಣಾಳಿಕೆಯ ಎಲ್ಲಾ ಅಂಶಗಳನ್ನು ಈಡೇರಿಸಲಾಗುವುದು ಎಂದರು.
ಮಹಾನಗರ ಪಾಲಿಕೆ ಸದಸ್ಯರಾದ ಎ.ಬಿ. ರಹೀಂ, ಅಲ್ತಾಫ್ ಹುಸೇನ್, ದಿನೇಶ್ ಕೆ.ಶೆಟ್ಟಿ, ಮಾಜಿ ಸದಸ್ಯ ಎನ್.ಕೆ.ಇಸ್ಮಾಯಿಲ್, ಕೆಪಿಸಿಸಿ ಕಾರ್ಯದರ್ಶಿ ಡಿ. ಬಸವರಾಜ್, ಉದ್ಯಮಿ ರವಿ ಇಳಂಗೋವ್, ಡಾ| ದೀಪಕ್ ಬೋಂದಾಡೆ, ನಗರಸಭೆ ಮಾಜಿ ಸದಸ್ಯ ಉಸ್ಮಾನ್, ತಿಮ್ಮರಾಜು, ಸಿಮೇಎಣ್ಣೆ ಪರಮೇಶ್, ರುದ್ರಮ್ಮ, ಅಲ್ಲಾವಲಿ ಘಾಜಿಖಾನ್, ಸೈಯದ್ ಚಾರ್ಲಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.