ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ತಡೆ
Team Udayavani, May 9, 2018, 6:00 AM IST
ಬೆಂಗಳೂರು: ತಾಂತ್ರಿಕ ದೋಷ ಹಾಗೂ ಕೆಲವೊಂದು ಲೋಪಗಳಿದ್ದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳ ಫಲಿತಾಂಶವನ್ನು ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಡೆಹಿಡಿದಿದೆ.
ಮಾನ್ಯತಾ ಶುಲ್ಕ ಪಾವತಿಸದ ಶಾಲೆಗಳ ವಿದ್ಯಾರ್ಥಿಗಳ ಫಲಿತಾಂಶದ ಜತೆಗೆ ನೋಂದಣಿ ಹಾಗೂ ಹೆಸರು ತಪ್ಪಾಗಿ ಮುದ್ರಿತವಾಗಿರುವುದು ಸೇರಿ ಕೆಲವೊಂದು ತಾಂತ್ರಿಕ ದೋಷವಿದ್ದ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಿಲ್ಲ.
ಮಾನ್ಯತಾ ಶುಲ್ಕ ಪಾವತಿಸದ ಶಾಲೆಗಳಿಗೆ ಹಲವಾರು ಬಾರಿ ನೋಟಿಸ್ ನೀಡಿದ್ದೇವೆ. ಆದರೂ, ಇದನ್ನು ಪ್ರಶ್ನಿಸಿ ಶಾಲಾ ಆಡಳಿತ ಮಂಡಳಿಗಳು ಹೈಕೋರ್ಟ್ಗೆ ಹೋಗಿರುವುದರಿಂದ ಪ್ರಕರಣ ಕೋರ್ಟ್ನಲ್ಲಿದೆ. ಹೀಗಾಗಿ ಅಂತಹ ಶಾಲೆಗಳ ಫಲಿತಾಂಶವನ್ನು ತಡೆಹಿಡಿಯಲಾಗಿದೆ. ಫಲಿತಾಂಶ ಬಿಡುಗಡೆ ಮಾಡುವಂತೆ ಮಂಗಳವಾರ ಹೈಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ.ಸುಮಂಗಳಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Basavaraj Horatti: ಸಂವಿಧಾನ ಸ್ವಾತಂತ್ರ್ಯ ಭಾರತದ ಮೈಲಿಗಲ್ಲು: ಹೊರಟ್ಟಿ
ಲಾಕಪ್ಡೆತ್: ಹೆಡ್ ಕಾನ್ಸ್ಟೆಬಲ್ ಸೇರಿ ನಾಲ್ವರು ಪೊಲೀಸರಿಗೆ 7 ವರ್ಷ ಜೈಲು
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್ ಜಾರಕಿಹೊಳಿ
ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.