ಫೋರ್ಬ್ಸ್ ಪ್ರಭಾವಿಗಳ ಪಟ್ಟಿಯಲ್ಲಿ ಪಿಎಂ ಮೋದಿಗೆ 9ನೇ ಸ್ಥಾನ


Team Udayavani, May 10, 2018, 6:00 AM IST

s-15.jpg

ನ್ಯೂಯಾರ್ಕ್‌: ಹಾಲಿ ವರ್ಷಕ್ಕಾಗಿನ ಜಗತ್ತಿನ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯನ್ನು ಫೋರ್ಬ್ಸ್ ಪ್ರಕಟಿಸಿದೆ. ಅದರಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಒಂಭತ್ತನೇ ಸ್ಥಾನದಲ್ಲಿದ್ದಾರೆ. ಫೇಸ್‌ಬುಕ್‌ ಸಂಸ್ಥಾಪಕ ಮಾರ್ಕ್‌ ಝಕರ್‌ಬರ್ಗ್‌ (13ನೇ ಸ್ಥಾನ), ಯುನೈಟೆಡ್‌ ಕಿಂಗ್‌ಡಮ್‌ ಪ್ರಧಾನಿ ಥೆರೇಸಾ ಮೇ (14),  ಚೀನಾ ಪ್ರಧಾನಿ ಲಿ ಕೆಕಿಯಾಂಗ್‌ (15) ಮತ್ತು ಆ್ಯಪಲ್‌ ಸಿಇಒ ಟಿಮ್‌ ಕುಕ್‌ (24ನೇ ಸ್ಥಾನ)ಗಿಂತ ಅಗ್ರ ಸ್ಥಾನದಲ್ಲಿದ್ದಾರೆ. ಇದುವರೆಗೆ ಮೊದಲ ಸ್ಥಾನದಲ್ಲಿದ್ದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಸ್ಥಾನದಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಇದ್ದಾರೆ. ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಹಾಲಿ ಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ಮೊದಲ ಪಂಕ್ತಿಯ ಹತ್ತು ಸ್ಥಾನದಲ್ಲಿರುವವರು ವಿಶ್ವವನ್ನೇ ಬದಲಾ ಯಿಸ ಬಲ್ಲವರು ಎಂದು ಫೋರ್ಬ್ಸ್ ಹೇಳಿದೆ. 

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (3), ಜರ್ಮನಿಯ ಚಾನ್ಸಲರ್‌ ಆ್ಯಂಜೆಲಾ ಮರ್ಕೆಲ್‌ (4), ಅಮೆಜಾನ್‌ ಸಿಇಒ ಜೆಫ್ ಬೆಜೋಸ್‌ (5), ಪೋಪ್‌ ಫ್ರಾನ್ಸಿಸ್‌ (6),  ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್‌ಗೇಟ್ಸ್‌ (7), ಸೌದಿ ಅರೇಬಿ ಯಾದ ಯುವರಾಜ (8), ಗೂಗಲ್‌ನ ಲಾರಿ ಪೇಜ್‌ (9)ನೇ ಅಗ್ರ ಪಂಕ್ತಿಯಲ್ಲಿರುವವರು. 

ಪ್ರಧಾನಿ ಮೋದಿ ಬಗ್ಗೆ ಪ್ರಸ್ತಾಪಿಸಿರುವ ಫೋರ್ಬ್ಸ್ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ತಡೆಯಲು 2016ರ ನ.8ರಂದು ಕೈಗೊಂಡ ನೋಟು ಅಮಾನ್ಯ ನಿರ್ಧಾರ ಕೈಗೊಂಡರು. ಅಮೆರಿಕ ಮತ್ತು ಚೀನಾಗಳಿಗೆ ಭೇಟಿ ನೀಡಿ ಅಲ್ಲಿನ ಅಧ್ಯಕ್ಷರಾದ ಟ್ರಂಪ್‌, ಕ್ಸಿ ಜಿನ್‌ ಪಿಂಗ್‌ರನ್ನು ಭೇಟಿಯಾಗುವ ಮೂಲಕ ವಿಶ್ವದ ನಾಯಕರ ಸಾಲಿಗೆ ಸೇರಿದ್ದಾರೆ. ಅಂತಾ ರಾಷ್ಟ್ರೀಯ ಹವಾಮಾನ ಬದಲಾವಣೆಯ ವಿಚಾರದಲ್ಲಿಯೂ ಭಾರತದ ಪ್ರಧಾನಿ ಗಮನಾರ್ಹ ಪಾತ್ರ ವಹಿಸಿದ್ದಾರೆಂದು ಹೇಳಿದೆ ಫೋರ್ಬ್ಸ್. 

ಪಟ್ಟಿಯಲ್ಲಿರುವ ಇತರ ಭಾರತೀಯ ವ್ಯಕ್ತಿ ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ 32ನೇ ಸ್ಥಾನದಲ್ಲಿದ್ದಾರೆ. ಜಿಯೋ ಎಂಬ ಹೊಸ 4ಜಿ ನೆಟ್‌ವರ್ಕ್‌ ಅನ್ನು 2016ರಲ್ಲಿ ಆರಂಭಿಸುವ ಮೂಲಕ ಭಾರತದಲ್ಲಿ ಟೆಲಿಕಾಂ ಕ್ಷೇತ್ರದಲ್ಲಿ ದರ ಸಮರಕ್ಕೆ ಕಾರಣಾಗಿದ್ದಾರೆ. ಭಾರತದಲ್ಲಿ  ಕಡಿಮೆ ದರದಲ್ಲಿ ಡೇಟಾ ಖರೀದಿಗೆ ಅವಕಾಶವಾಗಿದೆ ಎಂದಿದೆ.

ಚೀನಾ ನಾಯಕ ಮಾವೋ ಝೆಡಾಂಗ್‌ ಬಳಿಕ ಆ ದೇಶದ ಅತ್ಯಂತ ಜನಪ್ರಿಯಕ ನಾಯಕ ಕ್ಸಿ ಎಂದು ಫೋಬ್ಸ್ì ಹೇಳಿದೆ. ಮೈಕ್ರೋಸಾಫ್ಟ್ ಸಿಇಒ ಸತ್ಯಾ ನಾಡೆಳ್ಲ 40ನೇ ಸ್ಥಾನದಲ್ಲಿದ್ದಾರೆ. 

ಇತರ ಪ್ರಮುಖರು ಪ್ರಭಾವಿಗಳು

ಹೆಸರು                               ಸ್ಥಾನ                    ರ್‍ಯಾಂಕಿಂಗ್‌

 

ಟಾಪ್ ನ್ಯೂಸ್

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಸಂಚಾರ: ಬಿಸಿಸಿಐ ನಿಂದ ತೀವ್ರ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.