ಬಿಸಿಸಿಐ ನಿರಾಕರಣೆ: ಆಸೀಸ್‌ನಲ್ಲಿ ಹಗಲುರಾತ್ರಿ ಟೆಸ್ಟ್ ರದ್ದು
Team Udayavani, May 10, 2018, 1:35 AM IST
ಸಿಡ್ನಿ: ಭಾರತ ನಿರಾಕರಿಸಿದ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾವು ಹಗಲು-ರಾತ್ರಿ ಟೆಸ್ಟ್ ಪಂದ್ಯ ಆಯೋಜಿಸುವುದನ್ನು ರದ್ದು
ಗೊಳಿಸಿದೆ. ಇದರ ಬದಲು ಬೆಳಗ್ಗಿನ ಅವಧಿಯಲ್ಲಿ ಈ ಟೆಸ್ಟ್ ನಡೆಸಲಾಗುತ್ತದೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್‌ನ ಅಧಿಕಾರಿಗಳು ತಿಳಿಸಿದ್ದಾರೆ.
ಅಡಿಲೇಡ್‌ನಲ್ಲಿ ಡಿ.6ರಿಂದ 10ರವರೆಗೆ ನಡೆಯುವ ಟೆಸ್ಟ್ ಪಂದ್ಯವನ್ನು ಗುಲಾಬಿ ಚೆಂಡಿನೊಂದಿಗೆ ಆಡಲು
ನಿರ್ಧರಿಸಲಾಗಿತ್ತು. ಈ ಸಂಬಂಧ ಭಾರತೀಯ ಕ್ರಿಕೆಟ್ ಮಂಡಳಿಗೆ ಪತ್ರ ಬರೆಯಲಾಗಿತ್ತು. ಆದರೆ ಪ್ರಸ್ತಾ ಪಿತ
ಹಗಲು-ರಾತ್ರಿ ಟೆಸ್ಟ್‌ನಲ್ಲಿ ಆಡಲು ನಾನು ಸಿದ್ಧನಾಗಿಲ್ಲವೆಂದು ತಿಳಿಸಿದ ಬಿಸಿಸಿಐ ಪತ್ರ ಸಿಕ್ಕಿದ ಕಾರಣ ಟೆಸ್ಟ್ ಪಂದ್ಯ ವನ್ನು ರದ್ದುಗೊಳಿಸಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾದ ಮುಖ್ಯಸ್ಥ ಜೇಮ್ಸ್ ಸದರ್‌ಲ್ಯಾಂಡ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದರಿಂದಾಗಿ ಈ ಟೆಸ್ಟ್ ಪಂದ್ಯವನ್ನು ಹಗಲಿನಲ್ಲಿ ನಡೆಸಲಾಗುವುದನ್ನು ದೃಢಪಡಿಸುತ್ತಿದ್ದೇವೆ ಎಂದವರು ಖಚಿತಪಡಿಸಿದರು.ವಿಶ್ವದ ಎರಡು ಅಗ್ರ ತಂಡಗಳ ನಡುವೆ ಈ ಹೋರಾಟ ನಡೆ ಯುತ್ತಿದೆ. ಹಾಗಾಗಿ ಮೊದಲ ಟೆಸ್ಟ್ ಪಂದ್ಯ ವನ್ನುಹಗಲು-ರಾತ್ರಿಯಲ್ಲಿ ನಡೆ ಸಲು ನಮಗೆ ಇಷ್ಟವಿಲ್ಲ ಎಂದು ಬಿಸಿಸಿಐ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.