ಭ್ರಷ್ಟಾಚಾರದ ಮುಖವೇ ಕಾಂಗ್ರೆಸ್‌


Team Udayavani, May 10, 2018, 1:10 PM IST

bg-2.jpg

ಆನೇಕಲ್‌: ಭ್ರಷ್ಟಾಚಾರ ಹಾಗೂ ಕಾಂಗ್ರೆಸ್‌ ಪಕ್ಷ ಎರಡಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿಆದಿತ್ಯನಾಥ್‌ ಹೇಳಿದರು. ತಾಲೂಕಿನ ಅತ್ತಿಬೆಲೆಯಲ್ಲಿ ಆಯೋಜಿಸಿದ್ದ ಬೃಹತ್‌ ಸಮಾವೇಶದ ಪ್ರಚಾರ ಸಭೆಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿಯಾಗಿದೆ. ಎಲ್ಲಾ ವರ್ಗದ ಜನರನ್ನು ಒಡೆದು ಆಳುವ ನೀತಿ ಏನಾದರೂ ಗೊತ್ತಿದೆ ಎಂದರೆ ಅದು ಸಿದ್ದರಾಮಯ್ಯನವರಿಗೆ ಮಾತ್ರ ಎಂದರು.

ಉತ್ತರ ಪ್ರದೇಶದಲ್ಲಿ ಶ್ರೀರಾಮ ಜನನವಾಗಿದ್ದು, ಕರ್ನಾಟಕದಲ್ಲಿ ಆಂಜನೇಯ ಜನಿಸಿದ್ದು, ಶ್ರೀರಾಮ ಆಂಜನೇಯ ಸೇರಿದಾಗ ರಾಮರಾಜ್ಯ ಜನನವಾಗುತ್ತದೆ, ಅದರಂತೆ ಕರ್ನಾಟಕ ರಾಮರಾಜ್ಯ ಆಗಲಿದೆ, ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿದ್ದಾರೆ, ಇನ್ನು ಮುಂದೆ ಜನತೆ ಭಯವಿಲ್ಲದೆ ಬದುಕಬಹುದಾಗಿದೆ ಎಂದು ತಿಳಿಸಿದರು.
 
ಬಿಜೆಪಿಯಿಂದ ಮಾತ್ರ ರಾಮರಾಜ್ಯ ಮಾಡಲು ಸಾಧ್ಯ, ಕಳೆದ ನಾಲ್ಕು ವರ್ಷದಿಂದ ದೇಶದಲ್ಲಿ ಮೋದಿ ನೇತೃತ್ವದ ಸರ್ಕಾರ ಇದೆ, ಜನಧನ್‌ ಯೋಜನೆ, ಮುದ್ರಾ ಯೋಜನೆಯಂತಹ ಯೋಜನೆಯನ್ನು ಜಾರಿಗೆ ತಂದಿದ್ದಾರೆ, ಆದರೆ ಕರ್ನಾಟಕದಲ್ಲಿ ನೋಡಿ ಸಿದ್ದರಾಮಯ್ಯ ಒಂದು ವರ್ಗದ ಜನರನ್ನು ಓಲೈಸುವ ಯೋಜನೆ ಜಾರಿಗೆ ತಂದು ಅತಿ ಕೆಟ್ಟ ಸರ್ಕಾರ ಎಂದರು.

ಕೇಂದ್ರದ ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ನೀಡಿ, ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಸುಭಿಕ್ಷ ಸರ್ಕಾರ ಕೊಡಬಹುದಿತ್ತು, ಆದರೆ ವಿರೋಧಿ ಆಡಳಿತವನ್ನು ನಡೆಸುವ ಮೂಲಕ ಸಿದ್ದರಾಮಯ್ಯ ಸರ್ಕಾರ ಇಲ್ಲಿನ ರೈತರ ಹತ್ಯೆಗಳು ನಡೆಯುತ್ತಿದ್ದರು, ಮಹಿಳೆಯರ ಅತ್ಯಾಚಾರ ಆಗುತ್ತಿದ್ದರೂ ಕಣ್ಣು ಮುಚ್ಚಿ ಕುಳಿತಿತ್ತು, ಇನ್ನು ಈ ಆಟ ನಡೆಯುವುದಿಲ್ಲ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಎಲ್ಲಾ ವರ್ಗದವರ ಸುರಕ್ಷತೆ ನೋಡುತ್ತಿದೆ, ಒಂದು ವರ್ಗದ ಕಲ್ಯಾಣ ನೋಡುತ್ತಿಲ್ಲ, ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ.

ಇವೆಲ್ಲವೂ ಜನಪರ ಕಲ್ಯಾಣದ ಕಾರ್ಯಕ್ರಮಗಳಾಗಿದ್ದು, ಕರ್ನಾಟಕದಲ್ಲಿ ಬದಲಾವಣೆಗಾಗಿ, ಅಭಿವೃದ್ಧಿ ಗಾಗಿ ಬಿಜೆಪಿ
ಬೆಂಬಲಿಸಿ ಎಂದರು. 

ಟಾಪ್ ನ್ಯೂಸ್

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.