ಬಿಜೆಪಿ ಗೆಲ್ಲಿಸಿ ಮೋದಿ ಕೈಬಲಪಡಿಸಿ: ಕೆ. ಉದಯ ಕುಮಾರ್ ಶೆಟ್ಟಿ
Team Udayavani, May 11, 2018, 7:00 AM IST
ಕಟಪಾಡಿ: ಬಿ.ಜೆ.ಪಿ. ಸರಕಾರ ಕರ್ನಾಟಕದಲ್ಲಿ ಇದ್ದರೆ ನೇರವಾಗಿ ಕೇಂದ್ರದ ಹಣ 100 ಪ್ರತಿಶತ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸಬಹುದು. ಕಾಂಗ್ರೆಸ್ ಶೇ. 10 ಕಮಿಶನ್ ಸರಕಾರ ಎನ್ನುವುದನ್ನು ಪ್ರಧಾನಿ ಮೋದಿಯವರೇ ಹೇಳಿದ್ದಾರೆ. ಕಾಂಗ್ರೆಸ್ನಿಂದ ಅಭಿವೃದ್ದಿ ನಿರೀಕ್ಷಿಸಲು ಸಾಧ್ಯವಿಲ್ಲ. ಆದ್ದರಿಂದ ರಾಜ್ಯದಲ್ಲಿ ಬಿ.ಜೆ.ಪಿಯನ್ನು ಗೆಲ್ಲಿಸಿ ಮೋದಿಯವರ ಕೈ ಬಲಪಡಿಸಿ ಎಂದು ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಹೇಳಿದ್ದಾರೆ.
ಅವರು ಉದ್ಯಾವರ ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಪರ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಈ ಸಂದರ್ಭ ಅಭ್ಯರ್ಥಿ ಲಾಲಾಜಿ ಆರ್. ಮೆಂಡನ್, ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಪ್ರಕಾಶ ಶೆಟ್ಟಿ ಪಾದೆಬೆಟ್ಟು, ಪ್ರ. ಕಾರ್ಯದರ್ಶಿ ಜಿತೇಂದ್ರ ಶೆಟ್ಟಿ , ಪ್ರಸಾದ್ ಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ್ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸದಸ್ಯೆ ಗೀತಾಂಜಲಿ ಎಂ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ನಯನಾ ಗಣೇಶ್, ತಾಲೂಕು ಪಂ.ಚಾಯತ್ ಸದಸ್ಯೆ ರಜನಿ ಆರ್. ಮೆಂಡನ್, ಸ್ಥಾನೀಯ ಸಮಿತಿ ಅಧ್ಯಕ್ಷ ವಿಲ್ಸನ್ ರಾಜಕುಮಾರ್, ವಿನೋದ್ ಕುಮಾರ್, ವಿಜಯಕುಮಾರ್ ಉದ್ಯಾವರ, ಸಚಿನ್ ಬೊಲೆj, ಸತೀಶ್ ಉದ್ಯಾವರ ಮೊದ ಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.