ಇಂದು ಕೊಲೀಜಿಯಂ ಸಭೆ

Team Udayavani, May 11, 2018, 11:05 AM IST

Dipak-Misra-23-4.jpg

ಹೊಸದಿಲ್ಲಿ: ಉತ್ತರಾಖಂಡ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿ ಕೆ.ಎಂ.ಜೋಸೆಫ್ ರನ್ನು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಸ್ಥಾನಕ್ಕೆ ಶಿಫಾರಸು ಮಾಡಲು ಶುಕ್ರವಾರ ಕೊಲೀಜಿಯಂ (ನ್ಯಾಯ ಮೂರ್ತಿಗಳ ಸಮಿತಿ) ಸಭೆ ನಡೆಯಲಿದೆ. ಅದರಲ್ಲಿ ನ್ಯಾ| ಜೋಸೆಫ್ ಹೆಸರನ್ನು ಮತ್ತೂಮ್ಮೆ ಅಂತಿಮಪಡಿಸಿ ಕೇಂದ್ರ ಸರಕಾರಕ್ಕೆ ಕಳುಹಿಸುವ ಸಾಧ್ಯತೆ ಇದೆ. ಈ ಬಗ್ಗೆ  ಅಧಿಕೃತ ಮಾಹಿತಿ ಇರದೇ ಇದ್ದರೂ, ಸಮಿತಿ ಸದಸ್ಯರು ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಜತೆ ಈಗಾಗಲೇ ಮಾತುಕತೆ ನಡೆಸಿದ್ದಾರೆ.

ನ್ಯಾ| ಜೋಸೆಫ್ ಹೆಸರನ್ನು ನ್ಯಾಯಮೂರ್ತಿಯಾಗಿ ಅಂಗೀಕರಿಸಬೇಕು. ಈ ಬಗ್ಗೆ ತುರ್ತಾಗಿ ಕೊಲೀಜಿಯಂ ಸಭೆ ನಡೆಯಬೇಕು ಎಂದು ಸಮಿತಿ ಸದಸ್ಯ ನ್ಯಾ| ಜೆ.ಚಲಮೇಶ್ವರ್‌ ಬುಧವಾರ ಮುಖ್ಯನ್ಯಾಯಮೂರ್ತಿ ದೀಪಕ್‌ಮಿಶ್ರಾಗೆ ಪತ್ರ ಬರೆದಿದ್ದರು.  ಜ.10ರಂದು ನ್ಯಾ| ಜೋಸೆಫ್ ಹೆಸರನ್ನು ಅಂತಿಮಗೊಳಿಸಿ ಕೇಂದ್ರಕ್ಕೆ ಕಳುಹಿಸಿದ ಬಳಿಕದ ಪರಿಸ್ಥಿತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಹೀಗಾಗಿ, ಅವರನ್ನೇ ಪರಿಗಣಿಸಬೇಕು ಎಂದು ಪತ್ರದಲ್ಲಿ ಬರೆದ್ದರು.

ಎ.26ರಂದು ನಡೆದಿದ್ದ ಬೆಳವಣಿಗೆಯಲ್ಲಿ ಕೇಂದ್ರ ಕಾನೂನು ಸಚಿವ ರವಿಶಂಕರ ಪ್ರಸಾದ್‌ ಅವರು ನ್ಯಾ| ಜೋಸೆಫ್ ಹೆಸರನ್ನು ಮತ್ತೂಮ್ಮೆ ಪರಿಶೀಲಿಸುವಂತೆ ಕೋರಿ ಪತ್ರ ಬರೆದಿದ್ದರು. ಜೋಸೆಫ್ ಹೆಸರನ್ನು ಅಂತಿಮಪಡಿಸಿದರೆ ಕೇರಳಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದಂತಾಗುತ್ತದೆ. ಅವರಿಗಿಂತ ಹಿರಿಯ ನ್ಯಾಯಮೂರ್ತಿಗಳೂ ಇದ್ದಾರೆ ಎಂದು ಸಚಿವರು ಉಲ್ಲೇಖಿಸಿದ್ದರು. ನ್ಯಾ| ಜೆ.ಚಲಮೇಶ್ವರ್‌ ತಮ್ಮ ಪತ್ರದಲ್ಲಿ ಸಚಿವ ರವಿಶಂಕರ ಪ್ರಸಾದ್‌ ಪ್ರಸ್ತಾವಿಸಿರುವ ಅಂಶಗಳಿಗೂ ಉತ್ತರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Tamil film Maharaja to be released in China on November 29

Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್‌!

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Chhattisgarh: 20 coaches of goods train derail

Chhattisgarh: ಹಳಿ ತಪ್ಪಿದ  ಗೂಡ್ಸ್‌ ರೈಲಿನ 20 ಬೋಗಿಗಳು

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

15-uv-fusion

Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.