ಸಂವಿಧಾನ ಉಳಿವಿಗೆ ಕಾಂಗ್ರೆಸ್‌ ಬೆಂಬಲಿಸಿ

Team Udayavani, May 11, 2018, 2:31 PM IST

m2-sanvidhana.jpg

ನಂಜನಗೂಡು: ವಿಧಾನಸಭಾ ಚುನಾವಣೆಗೆ ಬಹಿರಂಗ ಪ್ರಚಾರದ ಅಂತ್ಯದಲ್ಲಿ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಾ.ಯತೀಂದ್ರ ತೆರೆದ ವಾಹನದಲ್ಲಿ ಗ್ರಾಮಗಳಿಗೆ ತೆರಳಿ ಮತಯಾಚಿಸಿದರು.

ಕ್ಷೇತ್ರ ವ್ಯಾಪ್ತಿಯ ಅಡಕನಹಳ್ಳಿ ಹುಂಡಿ, ಹೆಬ್ಯಾ, ವರಹಳ್ಳಿ, ಚುಂಚನಹಳ್ಳಿ, ಹನುಮನಪುರ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿ ಮಾತನಾಡಿದ ಅವರು, ದೇಶದ ಸಂವಿಧಾನದಿಂದಲೇ ಎಲ್ಲಾ ವರ್ಗದ ಜನತೆಗೂ ಎಲ್ಲಾ ವಿಭಾಗಗಳಲ್ಲೂ ಸಮಾನತೆ ದೊರೆತಿದೆ.

ಆದರೆ ಇಂತಹ ಸಂವಿಧಾನವನ್ನೇ ಬದಲಾವಣೆ ಮಾಡಲು ಹೊರಟಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕಾದರೆ ಮತದಾರರು ಕಾಂಗ್ರೆಸ್‌ನ್ನು ಬೆಂಬಲಿಸಿ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕಾರ ಕೊಡಬೇಕು ಎಂದು ಮನವಿ ಮಾಡಿದರು.

ವಿರೋಧ ಪಕ್ಷದವರ ಅಪ ಪ್ರಚಾರಗಳಿಗೆ ಕಿವಿಗೊಡಬೇಡಿ. ಸೋಲುವ ಹತಾಶ ಭಾವನೆಯಲ್ಲಿ ಅವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಹಾಗಾಗಿ ಕಾಂಗ್ರೆಸ್‌ ಸರ್ಕಾರದ ಅಭಿವೃದ್ಧಿಯನ್ನು ಇಡೀ ರಾಜ್ಯದ ಜನತೆ ಕಂಡಿದ್ದಾರೆ. ಅನುಭವಿಸಿದ್ದಾರೆ. ಆದ್ದರಿಂದ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಬಲಪಡಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ಎಪಿಎಂಸಿ ಸದಸ್ಯರಾದ ಸಿದ್ದರಾಮನ ಹುಂಡಿ ಬಸವರಾಜು, ರಂಗಸ್ವಾಮಿ, ಗುರುಸ್ವಾಮಿ, ವರಹಳ್ಳಿ ನಾಗೇಶ್‌, ವಕೀಲರಾದ ಶಿವಪ್ರಸಾದ್‌, ಗ್ರಾಪಂ ಅಧ್ಯಕ್ಷರಾದ ಬಿ.ಎಂ.ಮಹೇಶ್‌ ಕುಮಾರ್‌, ದಾಸನೂರು ನಾಗೇಶ್‌ ಮತ್ತಿತರರಿದ್ದರು. 

ಟಾಪ್ ನ್ಯೂಸ್

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

6-madikeri-1

Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Rashmika Mandanna gave hint of Pushpa 3

Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

6-madikeri-1

Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.