ರಾಂಚಿ ಹೈಕೋರ್ಟ್:ಬಿಹಾರ ಮಾಜಿ CM ಲಾಲುಗೆ 6 ವಾರಗಳ ವೈದ್ಯಕೀಯ ಬೇಲ್
Team Udayavani, May 11, 2018, 3:59 PM IST
ಪಟ್ನಾ : ಬಹು ಕೋಟಿ ಮೇವು ಹಗರಣಗಳ ಅಪರಾಧಿಯಾಗಿ ಜೈಲು ಪಾಲಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೆ ವೈದ್ಯಕೀಯ ನೆಲೆಯಲ್ಲಿ ಆರು ವಾರಗಳ ತಾತ್ಕಾಲಿಕ ಜಾಮೀನನ್ನು ರಾಂಚಿ ಹೈಕೋರ್ಟ್ ಮಂಜೂರು ಮಾಡಿದೆ ಎಂದು ಎಎನ್‌ಐ ವರದಿ ಮಾಡಿದೆ.
ಈ ನಡುವೆ ಮೇ 12ರಂದು ನಡೆಯಲಿರುವ ತನ್ನ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ವಿವಾಹದಲ್ಲಿ ಪಾಲ್ಗೊಳ್ಳುವುದಕ್ಕಾಗಿ ಲಾಲುಗೆ ಮೂರು ದಿನಗಳ ಪೆರೋಲ್ ಮಂಜೂರಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.