290 ಅಂಕಗಳ ಭರ್ಜರಿ ನೆಗೆತ ಸಾಧಿಸಿದ ಮುಂಬಯಿ ಶೇರು ಪೇಟೆ
Team Udayavani, May 11, 2018, 5:02 PM IST
ಮುಂಬಯಿ : ಅಮೆರಿಕದ ವಾಲ್ ಸ್ಟ್ರೀಟ್ ಶೇರುಪೇಟೆಯಲ್ಲಿ ನಿನ್ನೆಯ ಉತ್ತಮ ತೇಜಿಯನ್ನು ಅನುಸರಿಸಿ ಇಂದು ಏಶ್ಯನ್ ಮಾರುಕಟ್ಟೆಗಳಲ್ಲಿ ಧನಾತ್ಮಕ ಸನ್ನಿವೇಶ ನೆಲೆಗೊಂಡ ಕಾರಣ ಹೂಡಿಕೆದಾರರು ಮತ್ತು ವಹಿವಾಟುದಾರರು ಮುಂಚೂಣಿ ಶೇರುಗಳ ಭರ್ಜರಿ ಖರೀದಿ ನಡೆಸಿರುವ ಬಲದಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ವಹಿವಾಟನ್ನು 289.52 ಅಂಕಗಳ ಭರ್ಜರಿ ಜಿಗಿತದೊಂದಿಗೆ 35,535.79 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿಯ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 89.95 ಅಂಕಗಳ ಮುನ್ನಡೆಯನ್ನು ಸಾಧಿಸಿ ದಿನದ ವಹಿವಾಟನ್ನು 10,806.50 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ವಾರದ ನೆಲೆಯಲ್ಲಿ ಸೆನ್ಸೆಕ್ ಈ ವಾರಾಂತ್ಯ 620.41 ಅಂಕಗಳನ್ನು (ಶೇ.1.78) ಸಂಪಾದಿಸಿದೆ. ಹಾಗೆಯೇ ನಿಫ್ಟಿ 188.25 ಅಂಕಗಳನ್ನು (ಶೇ.1.77) ಸಂಪಾದಿಸಿದೆ.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,805 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 1,123 ಶೇರುಗಳು ಮುನ್ನಡೆ ಸಾಧಿಸಿದವು; 1,542 ಶೇರುಗಳು ಹಿನ್ನಡೆಗೆ ಗುರಿಯಾದವು; 140 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್ಎಸ್ಎಲ್ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.