ಸತ್ಯ -ನಿಷ್ಠೆ -ಪ್ರಾಮಾಣಿಕತೆಗೆ ಆದರ್ಶ


Team Udayavani, May 11, 2018, 5:47 PM IST

11-May-24.jpg

ಕಾರವಾರ: ಇಂದಿನ ಮಹಿಳಾ ಸಮುದಾಯಕ್ಕೆ ಹೇಮರೆಡ್ಡಿ ಮಲ್ಲಮ್ಮ ಆದರ್ಶಳಾಗಿದ್ದಾಳೆ. ಮಹಾ ತಾಳ್ಮೆಯ ಮಲ್ಲಮ್ಮ ಸಹನೆ, ಸತ್ಯ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕುಟುಂಬ ಮತ್ತು ಸಮಾಜವನ್ನು ಗೆದ್ದಳು. ಮೈದುನ ವೇಮನನನ್ನು ಬದಲಿಸಿದ ಹೇಮರೆಡ್ಡಿ ಮಲ್ಲಮ್ಮ ಭಾರತೀಯ ಕೌಟುಂಬಿಕ ಚೌಕಟ್ಟಿಗೆ ಆದರ್ಶಗಳನ್ನು ತನ್ನ ಸನ್ನಡತೆಗಳ ಮೂಲಕ ನೀಡಿದಳು ಎಂದರು.

ಜಿಲ್ಲಾಧಿಕಾರಿ ಸಭಾ ಭವನದಲ್ಲಿ ಗುರುವಾರ ನಡೆದ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

12ನೇ ಶತಮಾನದ ವಚನಕಾರರ ಕಟ್ಟಿದ ಸಮ ಸಮಾಜ ಮತ್ತು ಭಕ್ತಿ ಮಾರ್ಗದ ದಾಸರ ಆದರ್ಶಗಳ ತಿರುಳು ಒಂದೇ ಆಗಿದ್ದು ಅದು ಮನುಷ್ಯ ಕುಲಕ್ಕೆ ಸನ್ನಡತೆಯ ಮಾರ್ಗದರ್ಶನ, ಸುಂದರ ಬದುಕಿಗೆ ದಾರಿದೀಪವಾಗಿದೆ. ಈ ಹಿನ್ನೆಲೆಯಲ್ಲಿ ಅಂತಹ ಮಹಾತ್ಮರ ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕಿದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಹಿಮಂತರಾಜು ಪ್ರಾಸ್ತಾವಿಕ ಮಾತನಾಡಿ, ಶಿವಶರಣೆ ಅಕ್ಕ ಮಹಾದೇವಿ ಹಾಗೂ ಹೇಮರೆಡ್ಡಿ ಮಲ್ಲಮ್ಮರ ಭಕ್ತಿಮಾರ್ಗ ಒಂದೇ ಆದರೂ ಸಂಸಾರಿಯಾಗಿದ್ದುಕೊಂಡೇ ಶ್ರೀಶೈಲ ಮಲ್ಲಿಕಾರ್ಜುನನ್ನು ಒಲಿಸಿಕೊಂಡ ಮಹಾಸಾದ್ವಿ ಮಲ್ಲಮ್ಮ ಎಂದರು. ಅಲ್ಲದೆ ವಿಷಲಂಪಟನಾಗಿದ್ದ ಮೈದುನ ವೇಮನ ಅವರು ಮಹಾಯೋಗಿಯನ್ನಾಗಿ ಮಾಡಿದ ಕೀರ್ತಿ ಹೇಮರೆಡ್ಡಿ ಮಲ್ಲಮ್ಮ ಅವರಿಗೆ ಸಲ್ಲುತ್ತದೆ. ಮಲ್ಲಮ್ಮನ ಭಕ್ತಿಮಾರ್ಗ ಅನನ್ಯ ಎಂದರು. ಅಪರ ಜಿಲ್ಲಾಧಿಕಾರಿ ಡಾ| ಸುರೇಶ್‌ ಇಟ್ನಾಳ್‌ ಉಪಸ್ಥಿತರಿದ್ದರು. ಜಿಲ್ಲಾಡಳಿತ, ಜಿಪಂ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ
ಮಲ್ಲಮ್ಮ ಜಯಂತಿ ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.