ಭಾರತ ವಿರುದ್ದ ನೇಪಾಲ ನೆಲ ಬಳಕೆಗೆ ಅವಕಾಶ ಇಲ್ಲ: ಒಲಿ
Team Udayavani, May 12, 2018, 5:25 PM IST
ಕಾಠ್ಮಂಡು : ಭಾರತದ ಹಿತಾಸಕ್ತಿಗೆ ವಿರುದ್ಧವಾಗಿ ತನ್ನ ನೆಲವನ್ನು ಬಳಸಲು ತಾನು ಸರ್ವಥಾ ಬಿಡಲ್ಲ ಎಂದು ನೇಪಾಲ ಪ್ರಧಾನಿ ಕೆ ಪಿ ಶರ್ಮಾ ಒಲಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭರವಸೆಯನ್ನು ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಂದು ತಮ್ಮ ಎರಡು ದಿನಗಳ ನೇಪಾಲ ಪ್ರವಾಸವನ್ನು ಫಲಪ್ರದವಾಗಿ ಮುಗಿಸಿದ್ದಾರೆ.
ನೇಪಾಲ ಪ್ರಧಾನಿಯಿಂದ ಅತ್ಯಂತ ಪ್ರಾಮುಖ್ಯದ ಪ್ರಕಟನೆ ಹೊರಬಂದಿದ್ದು ಅವರೊಂದಿಗೆ ಪ್ರಧಾನಿ ಮೋದಿ ಅವರು ನಡೆಸಿದ ಚರ್ಚೆ ಫಲಪ್ರದವಾಗಿತ್ತು ಎಂದು ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ತಿಳಿಸಿದ್ದಾರೆ.
ಭಾರತವು ನೇಪಾಲದೊಂದಿಗೆ ಸಿಕ್ಕಿಂ, ಪ.ಬಂಗಾಲ, ಬಿಹಾರ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ರಾಜ್ಯಗಳ ಮೂಲಕ 1,850 ಕಿ.ಮೀ. ಗಡಿಯನ್ನು ಹಂಚಿಕೊಂಡಿರುವ ಕಾರಣ, ನೇಪಾಲದೊಂದಿಗಿನ ಸಂಬಂಧಗಳು ವ್ಯೂಹಾತ್ಮಕವಾಗಿ ಬಹುಮುಖ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.