ವಯಸ್ಕರು ಮತ್ತು ಹಿರಿಯ ನಾಗರಿಕರಲ್ಲಿ ಮೂತ್ರಪಿಂಡ ಕಾಯಿಲೆಗಳು


Team Udayavani, May 13, 2018, 6:35 AM IST

aRO-13.jpg

ಹಿಂದಿನ ವಾರದಿಂದ- ಮಧುಮೇಹಿಗಳು ತಮ್ಮ ರಕ್ತದ ಸಕ್ಕರೆಯ ಮಟ್ಟವನ್ನು ಸೂಕ್ತ ಪಥ್ಯಾಹಾರ ಅನುಸರಣೆ, ಔಷಧ ಹಾಗೂ ನಿಯಮಿತ ವ್ಯಾಯಾಮದಿಂದ ನಿಯಂತ್ರಣದಲ್ಲಿ ಇರಿಸಿಕೊಳ್ಳಬೇಕು. ಮಧುಮೇಹಿಗಳು ಮೂತ್ರಪಿಂಡ ಕಾಯಿಲೆಗಳಿಗೆ ತುತ್ತಾಗುವ ಅಪಾಯ ಅತ್ಯಂತ ಹೆಚ್ಚು; ಆದ್ದರಿಂದ ಅವರು ಮೂತ್ರದಲ್ಲಿ ವಿಸರ್ಜನೆಯಾಗುವ ಪ್ರೊಟೀನ್‌ ತಪಾಸಣೆಯನ್ನು ನಿಯಮಿತವಾಗಿ ಮಾಡಿಸಿಕೊಳ್ಳುವುದು ಅಗತ್ಯ, ಜತೆಗೆ ರಕ್ತದಲ್ಲಿ ಯೂರಿಯಾ ಹಾಗೂ ಸೀರಮ್‌ ಕ್ರಿಯಾಟಿನಿನ್‌ ಮಟ್ಟ ಪರೀಕ್ಷೆಯ ಮೂಲಕ ಮೂತ್ರಪಿಂಡ ಕಾರ್ಯಚಟುವಟಿಕೆಯನುಯನ ವಿಶ್ಲೇಷಿಸಿಕೊಳ್ಳಬೇಕು. ಈ ತಪಾಸಣೆಗಳಲ್ಲಿ ವ್ಯತ್ಯಸ್ಥ ಫ‌ಲಿತಾಂಶ ಕಂಡುಬಂದಿರುವವರು ಮೂತ್ರಪಿಂಡ ತಜ್ಞರನ್ನು ಆದಷ್ಟು ಶೀಘ್ರವಾಗಿ ಸಂಪರ್ಕಿಸಬೇಕು. 

ಅಧಿಕ ರಕ್ತದೊತ್ತಡ ಉಳ್ಳವರು ಸೂಕ್ತ ಔಷಧೋಪಚಾರದ ಮೂಲಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬೇಕು. 

ಮೂತ್ರಪಿಂಡ ಕಾಯಿಲೆ ಪ್ರಗತಿ ಹೊಂದುವುದನ್ನು ತಡೆಯಲು ಧೂಮಪಾನ ಮತ್ತು ಮದ್ಯಪಾನವನ್ನು ಸಂಪೂರ್ಣವಾಗಿ ವರ್ಜಿಸುವುದು ಅತ್ಯಂತ ಮುಖ್ಯ. 

ಮೂತ್ರಪಿಂಡ ಕಾಯಿಲೆಗಳು ಮುಂದುವರಿದ ಹಂತದಲ್ಲಿದ್ದಾಗ ಡಯಾಲಿಸಿಸ್‌ ಅಥವಾ ಮೂತ್ರಪಿಂಡ ಕಸಿ ಅಗತ್ಯವಾಗಬಹುದು. ವಯಸ್ಸು ಹಾಗೂ ಇತರ ಕಾರಣಗಳಿಂದಾಗಿ ವಯಸ್ಕರು ಹಾಗೂ ಹಿರಿಯ ನಾಗರಿಕರಲ್ಲಿ ಡಯಾಲಿಸಿಸ್‌ ಹಾಗೂ ಮೂತ್ರಪಿಂಡ ಕಸಿ ಎರಡೂ ಸವಾಲಿನ ಪರಿಹಾರ ಮಾರ್ಗಗಳಾಗಿರುತ್ತವೆ. ಆದರೆ ಹಿಮೊಡಯಾಲಿಸಿಸ್‌, ಪೆರಿಟೋನಿಯಲ್‌ ಡಯಾಲಿಸಿಸ್‌ ಅಥವಾ ಮೂತ್ರಪಿಂಡ ಕಸಿ ಸರ್ವಥಾ ಅಸಾಧ್ಯ ಎಂದೇನಲ್ಲ. ಡಯಾಲಿಸಿಸ್‌ಗೆ ಒಳಪಟ್ಟಾಗ ರೋಗಿಗಳ ಒಟ್ಟಾರೆ ಆರೋಗ್ಯ ಹಾಗೂ ಸೌಖ್ಯ ಮತ್ತು ಜೀವನ ಮಟ್ಟದಲ್ಲಿ ಉತ್ತಮ ಪ್ರಗತಿ ಕಂಡುಬರುವುದು ಸಾಧ್ಯ. ಆದ್ದರಿಂದ ವಯಸ್ಕರು ಮತ್ತು ಹಿರಿಯರು ಡಯಾಲಿಸಿಸ್‌ ಅನ್ನು ಅಸಾಧ್ಯವೆಂದು ಪರಿಗಣಿಸದೆ ಈ ವಿಚಾರದಲ್ಲಿ ಮೂತ್ರಪಿಂಡ ತಜ್ಞರ ಮಾರ್ಗದರ್ಶನವನ್ನು ಪಡೆಯಬೇಕು. ಕೆಲವು ಆಯ್ದ ವಯಸ್ಕರಲ್ಲಿ ಮೂತ್ರಪಿಂಡ ಕಸಿಯೂ ಸಾಧ್ಯ ಹಾಗೂ ಸಾಧ್ಯವಾದಲ್ಲೆಲ್ಲ ಇದನ್ನೂ ಪ್ರೋತ್ಸಾಹಿಸಬೇಕು. 

ಒಟ್ಟಾರೆಯಾಗಿ ಹಿರಿಯರು ಹಾಗೂ ವಯಸ್ಕರು ಮೂತ್ರಪಿಂಡ ಕಾಯಿಲೆಗಳ ಅಪಾಯ, ಚಿಹ್ನೆಗಳು ಹಾಗೂ ಲಕ್ಷಣಗಳ ಬಗ್ಗೆ ಅರಿವುಳ್ಳವರಾಗಿದ್ದು, ಶಂಕೆ ಮೂಡಿದಾಕ್ಷಣ ವೈದ್ಯಕೀಯ ಸಹಾಯವನ್ನು ಪಡೆಯುವುದು ಅತ್ಯಂತ ಪ್ರಾಮುಖ್ಯವಾದುದಾಗಿದೆ.

ಟಾಪ್ ನ್ಯೂಸ್

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

3(1)

Naturopathy: ಉತ್ತಮ ಆರೋಗ್ಯಕ್ಕಾಗಿ ಪ್ರಕೃತಿ ಚಿಕಿತ್ಸೆ

2(1)

AI ಆರೋಗ್ಯ ರಕ್ಷಣೆಯ ವ್ಯವಸ್ಥೆಯಲ್ಲಿ ಸ್ವೀಕಾರದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆಯೇ?

1(3)

World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್‌ 17

3-health

Mother: ತಾಯಂದಿರ ಮಾನಸಿಕ ಆರೋಗ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.