ಹಾವೇರಿ: ಸಾಲಬಾಧೆಯಿಂದ ಮಗನೊಂದಿಗೆ ಸಾವಿಗೆ ಶರಣಾದ ರೈತ !
Team Udayavani, May 13, 2018, 5:10 PM IST
ಹಾವೇರಿ: ರಾಜ್ಯದಲ್ಲಿ ಚುನಾವಣೆ ಮುಗಿದು ಫಲಿತಾಂಶಕ್ಕಾಗಿ ಎದುರುನೋಡುತ್ತಿರುವ ವೇಳೆಯಲ್ಲೇ ಸಾಲಬಾಧೆ ತಾಳಲಾರದೆ ರೈತನೊಬ್ಬ ಮಗನೊಂದಿಗೆ ಆತ್ಮಹತ್ಯೆಗೆ ಶರಣಾದ ದಾರಣ ಘಟನೆ ಭಾನುವಾರ ನಡೆದಿದೆ.
ಹಾವೇರಿ ಶಂಕರಿಪುರದಲ್ಲಿ ಮಂಜಪ್ಪ ಕಲ್ಲಮ್ಮನವರ (40 ) ಎಂಬ ರೈತ 6 ವರ್ಷದ ಮಗ ನೊಂದಿಗೆ ಹೊಲದಲ್ಲಿದ್ದ ಕೃಷಿ ಹೊಂಡಕ್ಕೆ ಹಾರಿ ಸಾವಿಗೆ ಶರಣಾಗಿದ್ದಾರೆ.
ಮಂಜಪ್ಪ 25 ಎಕರೆ ಜಮೀನು ಹೊಂದಿದ್ದು ಖಾಸಗಿ ಹಾಗೂ ಬ್ಯಾಂಕ್‌ಗಳಲ್ಲಿ 20 ಲಕ್ಷ ರೂಪಾಯಿ ಸಾಲ ಹೊಂದಿದ್ದರು ಎಂದು ತಿಳಿದು ಬಂದಿದೆ.
ಮಂಜಪ್ಪಗೆ ಮೃತ ಪುತ್ರ ಮತ್ತು ಇನ್ನಿಬ್ಬರು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ.
ಹಾವೇರಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..
Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
MUST WATCH
ಹೊಸ ಸೇರ್ಪಡೆ
Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..
Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.