ಟೀವಿ, ಮೊಬೈಲ್‌, ಇಂಟರ್‌ನೆಟ್‌ ದೂರವಿರಿ

Team Udayavani, May 14, 2018, 2:32 PM IST

MIA terminal.jpg

ಮಾಗಡಿ: ಕಾಲೇಜು ವಿದ್ಯಾರ್ಥಿಗಳು ಟೀವಿ, ಮೊಬೈಲ್‌, ಇಂಟರ್‌ನೆಟ್‌, ಫೇಸ್‌ಬುಕ್‌, ಪ್ರೇಮ, ಪ್ರೀತಿ, ಪ್ರಣಯದಂತ ಚಾಟಿಂಗ್‌ಗಳಿಂದ ದೂರ ಉಳಿದು, ಸತತವಾಗಿ ಅಧ್ಯಯನ ಮಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಮೂಲಕ ಸಮಾಜಮುಖೀಯಾಗಬೇಕು ಎಂದು ಶಿವಗಂಗೆ ವೀರ ಸಿಂಹಾಸನ ಸಂಸ್ಥಾನ ಮಠದ ಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಕ್ರೀಡೆ, ಎನ್‌ಎಸ್‌ಎಸ್‌ ಸಮಾರೋಪ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಕ್ರಿಯಾಶೀಲತೆ ಇಟ್ಟುಕೊಂಡಿರಿ: ಕಾಲೇಜು ಸುಮ್ಮನೆ ಕಾಲ ಕಳೆಯುವ ಚಾವಡಿಯಲ್ಲ, ತಮ್ಮ ಜ್ಞಾನ ವೃದ್ಧಿಸಿಕೊಳ್ಳುವ ಜ್ಞಾನ ದೇಗುಲ. ದೇಹ ಮತ್ತು ಮನಸ್ಸುಗಳನ್ನು ಯಾವಾಗಲೂ ಕ್ರಿಯಾಶೀಲತೆಯಿಂದ ಇಟ್ಟುಕೊಂಡಿರಬೇಕು ಎಂದು ಸಲಹೆ ನೀಡಿದರು.

ಬೆಂಗಳೂರು ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕ ಡಾ.ಆರ್‌.ಕೆ.ರಮೇಶ್‌ಬಾಬು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಪ್ರಾಂಶುಪಾಲ ಎಚ್‌.ಆರ್‌.ಮೂರ್ತಿ ಅಧ್ಯಕ್ಷತೆ ವಹಿಸಿದ್ದು, ಕಾಲೇಜು ಅಭಿವೃದ್ಧಿ, ಮುಂದಿನ ದಿನಗಳಲ್ಲಿ ಪಿಎಚ್‌ಡಿ ಸಂಶೋಧನಾ ಕೇಂದ್ರ ತೆರೆಯಲಾಗುವುದು ಹಾಗೂ ವಿದ್ಯಾರ್ಥಿಗಳಲ್ಲಿ ಪೋ›ತ್ಸಾಹ ತುಂಬುವುದನ್ನು ಕುರಿತು ಮಾತನಾಡಿದರು. 

ಲೋಕಾರ್ಪಣೆ: ಇದೇ ವೇಳೆ 2017 -18ನೇ ಸಾಲಿನ ಮಾಗಡಿ ದೀವಿಗೆ ವಾರ್ಷಿಕ ಸಂಚಿಕೆಯನ್ನು ಶ್ರೀಗಳರು ಹಾಗೂ ಗಣ್ಯರು ಲೋಕಾರ್ಪಣೆಗೊಳಿಸಿದರು. ಪ್ರಥಮ ಬಿಕಾಂ ವಿದ್ಯಾರ್ಥಿಗಳು 11,222 ರೂ ಸ್ವಯಂ ಪ್ರೇರಿತರಾಗಿ ಸಂಗ್ರಹಿಸಿ ಪ್ರಾಂಶುಪಾಲರಿಗೆ ನೀಡಿದರು.

ಪ್ರಾಧ್ಯಾಪಕರಾದ ಪಿ.ನಂಜುಂಡ, ತಿಮ್ಮಹನುಮಯ್ಯ, ಎಸ್‌.ಮಂಜುನಾಥ್‌, ಚಿದಾನಂದಸ್ವಾಮಿ, ಜಗದೀಶ್‌ ನಡುವಿನ ಮಠ, ಶ್ರೀಧರ್‌, ಗುರುಮೂರ್ತಿ, ಚಂದ್ರಕಲಾ, ಚಲುವರಾಜು ಇತರರು ಮಾತನಾಡಿದರು. ಸುಷ್ಮಾ, ಚಂದ್ರಪ್ರಭಾ, ಜಿ.ಎಸ್‌. ವೀಣಾ, ಎಸ್‌. ವೀಣಾ, ಗ್ರಂಥಪಾಲಕಿ ರೂಪಶ್ರೀ ಇತರರು ಇದ್ದರು.

ಟಾಪ್ ನ್ಯೂಸ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.