ಲಂಚ: ಪ್ರಾಂಶುಪಾಲ ಮೇತ್ರೆ ಸಿಬಿಐ ವಶಕ್ಕೆ

Team Udayavani, May 15, 2018, 6:40 AM IST

CBI-55.jpg

ಹುಬ್ಬಳ್ಳಿ: ತರಗತಿಯಲ್ಲಿ ಪ್ರವೇಶ ನೀಡಲು ಲಂಚ ಕೇಳಿದ ಆರೋಪದ ಹಿನ್ನೆಲೆಯಲ್ಲಿ ನಗರದ ಕೇಂದ್ರೀಯ ವಿದ್ಯಾಲ
ಯದ ಪ್ರಾಂಶುಪಾಲರನ್ನು ಸಿಬಿಐ ವಶಕ್ಕೆ ಪಡೆದಿರುವುದು ಬೆಳಕಿಗೆ ಬಂದಿದೆ.

ಇಲ್ಲಿನ ರಾಜನಗರದ ಕೇಂದ್ರೀಯ ವಿದ್ಯಾಲಯ ನಂ.1ರ ಪ್ರಾಂಶುಪಾಲ ಸಿದ್ಧಾರೂಢ ಟಿ. ಮೇತ್ರೆ ಎಂಬುವರು ಲಂಚ ಕೇಳಿ ಸಿಬಿಐಗೆ ಸಿಕ್ಕಿ ಬಿದ್ದಿದ್ದಾರೆ.

ಕೇಂದ್ರೀಯ ತನಿಖಾ ದಳ (ಸಿಬಿಐ)ದ ಬೆಂಗಳೂರು ಘಟಕದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮೇತ್ರೆ ವಿರುದ್ಧ 
ದೂರು ದಾಖಲಿಸಿದೆ. ಅರೆಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹುಬ್ಬಳ್ಳಿ ನಿವಾಸಿ ಬಸವರಾಜ ಸಣ್ಣಪೂಜಾರ ಅವರು ಪಂಜಾಬನ ಭಟಿಂಡಾದಿಂದ ಹುಬ್ಬಳ್ಳಿಗೆ ವರ್ಗಾವಣೆ ಗೊಂಡಿದ್ದರು. ಅವರು ತಮ್ಮ ಮಗ ಚೇತನ್‌ಗೆ ಕೇಂದ್ರೀಯ ವಿದ್ಯಾಲಯದಲ್ಲಿ 4ನೇ ತರಗತಿ ಪ್ರವೇಶ ಬಯಸಿ ಪ್ರಾಂಶುಪಾಲರ ಬಳಿ ತೆರಳಿದ್ದರು. ಆಗ ಮೇತ್ರೆ ಅವರು ತಮ್ಮ ಮಗನಿಗೆ ಪ್ರವೇಶ ನೀಡಬೇಕೆಂದರೆ 50 ಸಾವಿರ ರೂ. ಲಂಚ ಕೊಡಬೇಕು. ಇಲ್ಲವೆ ಪರ್ಯಾಯವಾಗಿ ಮಿಕ್ಸಿ ಹಾಗೂ ಕ್ಯಾಂಟೀನ್‌ ಸ್ಟೋರ್ ಡಿಪಾರ್ಟ್‌ಮೆಂಟ್‌ನಿಂದ ಐದು ಬಾಟಲಿ ಮದ್ಯ ಕೊಡಬೇಕೆಂದು ಕೇಳಿದ್ದರು ಎಂದು ಬಸವರಾಜ ಸಣ್ಣಪೂಜಾರ ಸಿಬಿಐಗೆ ದೂರು ಸಲ್ಲಿಸಿದ್ದರು.

ಸಿಬಿಐ ಇನ್‌ಸ್ಪೆಕ್ಟರ್‌ ಟಿ. ರಾಜಶೇಖರ ಅವರು ಬಸವರಾಜ ಅವರ ದೂರು ಪರಿಶೀಲಿಸಿ ಭ್ರಷ್ಟಾಚಾರ ಕಾಯ್ದೆಯಡಿ
ಪ್ರಾಂಶುಪಾಲ ವಿರುದ್ಧ ದೂರು ದಾಖಲಿಸಿ, ಮೇತ್ರೆ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.