ಜೈನ್ ಗೆ ಸೋಲು; ಮೂಡಬಿದಿರೆಯಲ್ಲಿ ಮೊದಲ ಖಾತೆ ತೆರೆದ ಬಿಜೆಪಿ
Team Udayavani, May 15, 2018, 9:59 AM IST
ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಬಹುತೇಕ ಹೊರಬೀಳತೊಡಗಿದ್ದು, ಏತನ್ಮಧ್ಯೆ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ಬಿಜೆಪಿ ಅಭ್ಯರ್ಥಿ ಜಯಭೇರಿ ಬಾರಿಸುವ ಮೂಲಕ ಮೊದಲ ಖಾತೆ ತೆರೆದಿದೆ.
ಮೂಡಬಿದಿರೆಯ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಜಯಗಳಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್ ನ ಅಭಯಚಂದ್ರ ಜೈನ್ ವಿರುದ್ಧ ಕೋಟ್ಯಾನ್ ಬರೋಬ್ಬರಿ 22 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಉಮಾನಾಥ್ ಕೋಟ್ಯಾನ್ ಬೆಂಬಲಿಗರ ವಿಜಯೋತ್ಸಾಹ:
ಮೂಡಬಿದಿರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಬೆಂಬಲಿಗರು ವಿಜಯೋತ್ಸಾಹ ಆಚರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
MUST WATCH
ಹೊಸ ಸೇರ್ಪಡೆ
Elon Musk ಮಾನಸಿಕ ಸ್ಥಿತಿ ಸರಿಯಿಲ್ಲ: ಲೇಖಕ ಅಬ್ರಾಮ್‌ಸನ್
Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಿಗೆ ನೈಸರ್ಗಿಕ ಅನಿಲ
Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು
National Highway ಕಾಮಗಾರಿ ಪರಿಶೀಲನೆ: ಮಾರ್ಚ್ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ
Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.