ಪುರುಷರನ್ನು ಹೆಚ್ಚಾಗಿ ಬಾಧಿಸುವ ಪಾರ್ಶ್ವವಾಯು
Team Udayavani, May 15, 2018, 3:46 PM IST
ಪಾರ್ಶ್ವವಾಯು ಮನುಷ್ಯನ ಸಾವಿಗೆ ಕಾರಣವಾಗುತ್ತಿರುವ ಪ್ರಮುಖ 5 ಕಾಯಿಲೆಗಳಲ್ಲಿ ಒಂದು. ಇದು ಮಹಿಳೆಯರಿಗಿಂತ ಹೆಚ್ಚಾಗಿ ಪುರುಷರಲ್ಲಿ ಬಾಧಿಸುತ್ತದೆ ಎಂಬುದನ್ನು ದಿ ಸೆಂಟರ್ ಫಾರ್ ಡಿಸೀ ಸಸ್ ಕಂಟ್ರೋನ್ ಆ್ಯಂಡ್ ಪ್ರಿವೆ ನ್ಶನ್ ವರದಿ ತಿಳಿಸಿದೆ.
ಮೆದುಳಿನಲ್ಲಿ ಸರಿಯಾಗಿ ರಕ್ತ ಸಂಚಲನ ಆಗದೆ ಮೆದುಳಿನ ಸೆಲ್‌ಗಳು ಸಾಯುತ್ತವೆ. ಇದು ಪಾರ್ಶ್ವ ವಾಯುವಿಗೆ ಕಾರಣವಾಗುತ್ತದೆ. ಈ ರೋಗದ ಮುನ್ಸೂಚನೆ ಸಿಕ್ಕಾಗಲೇ ನಾವು ಮುಂಜಾಗ್ರತೆ ವಹಿಸುವುದು ಅಗತ್ಯ ಎಂದು ಸಂಶೋಧಕರು ತಿಳಿಸಿದ್ದಾರೆ. ದೇಹದಲ್ಲಿ ಅಸಮತೋಲನ, ದೇಹದ ಒಂದು ಭಾಗದಲ್ಲಿ ನಿಶ್ಶಕ್ತಿ, ಮರಗಟ್ಟುವಿಕೆ, ಮಹಿಳೆಯರಲ್ಲಿ ತಲೆನೋವು, ಮಾನಸಿಕ ಅಸ್ವಸ್ಥತೆ, ಗೊಂದಲಗಳು ಕಂಡು ಬಂದರೆ ಇದು ಪಾರ್ಶ್ವವಾಯು ರೋಗದ ಮುನ್ಸೂಚನೆಯಾಗಿದೆ ಎನ್ನುತ್ತಾರೆ ಸಂಶೋಧಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.