ಪಿಂಚಣಿ ಪಡೆಯಲು ಆಧಾರ್ ಬೇಡ
Team Udayavani, May 16, 2018, 6:50 AM IST
ನವದೆಹಲಿ: ಕೇಂದ್ರ ಸರ್ಕಾರ ಉದ್ಯೋಗಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪಿಂಚಣಿ ಬೇಕಾಗಿದ್ದರೆ ಆಧಾರ್ ಕಡ್ಡಾಯ
ವೇನಲ್ಲ ಎಂದು ಕೇಂದ್ರ ಸಿಬ್ಬಂದಿ ಖಾತೆ ಸಹಾಯಕ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಪಿಂಚಣಿ ಪಡೆಯಲೋಸುಗ ಆಧಾರ್ ಕಡ್ಡಾಯ ಮಾಡಿಯೇ ಇಲ್ಲ ಎಂದು ಹೇಳಿರುವ ಅವರು ಕೇವಲ ವಯೋಮಿತಿ ತಿಳಿದುಕೊಳ್ಳುವ ನಿಟ್ಟಿನಲ್ಲಿ ಆಧಾರ್ ಅನ್ನು ತಾಂತ್ರಿಕವಾಗಿ ಬಳಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಅವರು ಈ ವಿಷಯ ಪ್ರಸ್ತಾಪಿಸಿದ್ದಾರೆ. ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗಾಗಿ ಮತ್ತು ಪಿಂಚಣಿದಾರರಿಗಾಗಿ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.