![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, May 16, 2018, 6:55 AM IST
ನವದೆಹಲಿ: ಲೋಕಪಾಲರ ಆಯ್ಕೆ ಸಮಿತಿಗೆ ಜನಪ್ರಿಯ ನ್ಯಾಯವಾದಿ ಮುಕುಲ್ ರೋಹಟಗಿ ಅವರನ್ನು ನೇಮಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ನ್ಯಾ.ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠಕ್ಕೆ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಮಂಗಳವಾರ ಈ ಮಾಹಿತಿ ನೀಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಮೇ 11ರಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯಾಯಾಂಗ ಕ್ಷೇತ್ರದ ತಜ್ಞರಾಗಿದ್ದ ಪಿ.ಪಿ.ರಾವ್ 2017ರ ಸೆ.11ರಂದು ನಿಧನರಾದ ಬಳಿಕ ಆ ಹುದ್ದೆ ತೆರವಾಗಿಯೇ ಇತ್ತು.ರೋಹಟಗಿ ಅವರು 2014ರಲ್ಲಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಟಾರ್ನಿ ಜನರಲ್
ಆಗಿ ನೇಮಕಗೊಂಡಿದ್ದರು. ಕಳೆದ ಜೂನ್‌ನಲ್ಲಿ ಅವರು ಹುದ್ದೆಗೆ ರಾಜೀನಾಮೆ ನೀಡಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.