ಚಿಕ್ಕಮಗಳೂರಲ್ಲಿ  ಕಮಲ ಕಮಾಲ್‌

Team Udayavani, May 16, 2018, 6:00 AM IST

d-21.jpg

ಚಿಕ್ಕಮಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿಯ ಅಲೆಯ ಎದುರು ಜೆಡಿಎಸ್‌ ಜಿಲ್ಲೆಯಲ್ಲಿ ಕೊಚ್ಚಿ ಹೋಗಿದ್ದರೆ, ಕೇವಲ 1 ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾದ ಕಾಂಗ್ರೆಸ್‌ ತೀವ್ರ ಮುಖಭಂಗ ಅನುಭವಿಸಿದೆ.

ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಪೈಕಿ ಕಳೆದ ಚುನಾವಣೆಯಲ್ಲಿ ಬಿಜೆಪಿ 2, ಜೆಡಿಎಸ್‌ 2, ಕಾಂಗ್ರೆಸ್‌ 1 ಕ್ಷೇತ್ರದಲ್ಲಿ ಗೆದ್ದಿತ್ತು. ಈ ಬಾರಿಯ ಚುನಾವಣೆಯಲ್ಲಿ 4 ಕ್ಷೇತ್ರ ಗಳಲ್ಲಿ ಬಿಜೆಪಿ ಗೆದ್ದಿದ್ದರೆ ಕಡಿಮೆ ಮತಗಳ ಅಂತರದಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆದ್ದಿದೆ. ಜೆಡಿಎಸ್‌ ಈ ಬಾರಿ ಖಾತೆ ತೆರೆಯುವಲ್ಲಿ ವಿಫಲವಾಗಿದೆ.

ಬಿಜೆಪಿ ಕಳೆದ ಬಾರಿ ಗೆದ್ದಿದ್ದ ಚಿಕ್ಕಮಗಳೂರು ಕ್ಷೇತ್ರವನ್ನು ಈ ಬಾರಿಯೂ ಉಳಿಸಿಕೊಂಡಿದ್ದು, ಶೃಂಗೇರಿ ಕ್ಷೇತ್ರವನ್ನು ಕಳೆದುಕೊಂಡು ತರೀಕೆರೆ, ಮೂಡಿಗೆರೆ ಹಾಗೂ ಕಡೂರು ಕ್ಷೇತ್ರಗಳಲ್ಲಿ ಗೆದ್ದಿದೆ. ಕಳೆದ ಬಾರಿ ಗೆದ್ದಿದ್ದ ತರೀಕೆರೆ ಕ್ಷೇತ್ರವನ್ನು ಕಳೆದುಕೊಂಡಿರುವ ಕಾಂಗ್ರೆಸ್‌ ಶೃಂಗೇರಿ ಕ್ಷೇತ್ರವನ್ನು ತನ್ನ ತೆಕ್ಕೆಗೆ ಸೆಳೆದುಕೊಂಡಿದೆ. ಕಳೆದ ಬಾರಿ ಮೂಡಿಗೆರೆ ಹಾಗೂ ಕಡೂರು ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದ್ದ ಜೆಡಿಎಸ್‌ ಈ ಬಾರಿ ಎಲ್ಲ  ಕ್ಷೇತ್ರಗಳಲ್ಲಿಯೂ ಸೋತಿದೆ.

ಈ ಬಾರಿಯ ಚುನಾವಣೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ 26,314 ಮತಗಳ ಅಂತರದಿಂದ ಗೆದ್ದಿರುವುದು ಅತೀ ಹೆಚ್ಚಿನ ಅಂತರವಾದರೆ, ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಕೇವಲ 1,989 ಮತಗಳ ಅಂತರದಿಂದ ಗೆದ್ದಿದ್ದಾರೆ. ಉಳಿದ ಮೂರು ಕ್ಷೇತ್ರಗಳಲ್ಲಿ 10 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ. 

ಟಾಪ್ ನ್ಯೂಸ್

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.