ಎಸ್ಸಿ,ಎಸ್ಟಿ: ಸುಪ್ರೀಂ ಸಮರ್ಥನೆ
Team Udayavani, May 17, 2018, 6:45 AM IST
ಹೊಸದಿಲ್ಲಿ: ಎಸ್ಸಿ,ಎಸ್ಟಿ ಕಾಯ್ದೆಯ ದುರುಪಯೋಗಕ್ಕೆ ಪರೋಕ್ಷ ಅನುಕೂಲ ಕಲ್ಪಿಸುವುದು ಈ ದೇಶದ ಸಂಸತ್ತಿಗೂ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಖಡಕ್ಕಾಗಿ ಹೇಳಿದೆ.
ಮಾ. 20ರಂದು ಎಸ್ಸಿ, ಎಸ್ಟಿ ಕಾಯ್ದೆಯಲ್ಲಿ ತಿದ್ದುಪಡಿ ಮಾಡಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಮೇಲ್ಮ ನವಿ ಸಲ್ಲಿಸಿರುವ ಕೇಂದ್ರ ಸರಕಾರ, ಜನರ ಒಳಿತಾಗಿ ಸರಕಾರ ರೂಪಿಸುವ ಕಾನೂನುಗಳಲ್ಲಿ ನ್ಯಾಯಾಂಗವು ಹಸ್ತ ಕ್ಷೇಪ ಮಾಡುವಂತಿಲ್ಲ ಎಂದು ವಾದಿಸಿತ್ತು.
ಈ ವಾದಕ್ಕೆ ಗುರುವಾರ, ನ್ಯಾಯಮೂರ್ತಿಗಳಾದ ಆದರ್ಶ್ ಗೋಯೆಲ್ ಮತ್ತು ಯು.ಯು.ಲಲಿತ್ ಅವರುಳ್ಳ ನ್ಯಾಯ ಪೀಠ, “”ಕಾಯ್ದೆಗಳಡಿ, ಒಬ್ಬ ನಿರ್ದೋಷಿಯನ್ನು ಜೈಲಿನಲ್ಲಿರುವುದಾದರೆ ನಾವು ನಾಗರಿಕ ಸಮಾಜದಲ್ಲಿ ಬದುಕುತ್ತಿಲ್ಲ ವೆಂದೇ ಅರ್ಥ. ಹಾಗಾಗಿ, ಎಸ್ಸಿ,ಎಸ್ಟಿ ಕಾಯ್ದೆಗೆ ತಿದ್ದು ಪಡಿ ತರಲಾಗಿದೆ ಎಂದು ತನ್ನ ತೀರ್ಪನ್ನು ಸಮರ್ಥಿಸಿ ಕೊಂಡಿತು. ಏತ ನ್ಮಧ್ಯೆ, ನ್ಯಾಯಪೀಠದಲ್ಲಿರುವ ನ್ಯಾ| ಗೋಯೆಲ್, ಜುಲೈ 6ರಂದು ನಿವೃತ್ತಿ ಹೊಂದಲಿದ್ದಾರೆಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.