ಮುಂಬೈ ಷೇರು ಪೇಟೆಯಲ್ಲಿ ಬೆಳವಣಿಗೆ ಇಲ್ಲ
Team Udayavani, May 18, 2018, 6:45 AM IST
ಮುಂಬೈ: ಕರ್ನಾಟಕದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದರೂ ಮುಂಬೈ ಷೇರುಪೇಟೆಯಲ್ಲಿ ಯಾವುದೇ ಚೇತೋಹಾರಿ ಬೆಳವಣಿಗೆ ಕಂಡು ಬರಲಿಲ್ಲ. ಅದಕ್ಕೆ ಪೂರಕವಾಗಿ ಜಗತ್ತಿನಾದ್ಯಂತ ಕಚ್ಚಾ ತೈಲದ ಬೆಲೆ ಏರಿಕೆ ಕೂಡ ಸೂಚ್ಯಂಕ ಇಳಿಕೆಗೆ ಕಾರಣವಾಯಿತು. ಸತತ ಮೂರು
ದಿನದಿಂದ ಕುಸಿಯುತ್ತಿರುವ ಬಿಎಸ್ಇ ಸೆನ್ಸೆಕ್ ಗುರುವಾರ 239 ಅಂಶ ಇಳಿಕೆ ಕಂಡು, 35.149.12ಕ್ಕೆ ಕುಸಿದಿದೆ. ನಿμr 58.40 ಅಂಶ ಕುಸಿದು 10,682.70 ಕ್ಕೆ ತಲುಪಿದೆ. ಕಚ್ಚಾ ತೈಲ ಬೆಲೆಯು ಬ್ಯಾರೆಲ್ಗೆ 80 ಡಾಲರ್ಗೆ ಏರಿಕೆ ಕಂಡಿದೆ. ಇದರಿಂದಾಗಿ ದೇಶದ ವಿತ್ತೀಯ ಕೊರತೆ ಹೆಚ್ಚುವ ಆತಂಕ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.