ಹ್ಯಾಟ್ರಿಕ್‌ ಸಾಧನೆ


Team Udayavani, May 18, 2018, 6:00 AM IST

k-13.jpg

ನಮ್ಮ ಕಾಲೇಜ್‌ ಮ್ಯಾಗಜಿನ್‌ “ಶಿಖರ’ ಕಳೆದ ಎರಡು ವರ್ಷಗಳಂತೆ ಈ ಬಾರಿಯೂ ಸಹ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್‌ ಕಾಲೇಜು ವಾರ್ಷಿಕ ಸಂಚಿಕೆ ಸ್ಪರ್ಧೆ ವರ್ಗ-1ರಲ್ಲಿ  ಪ್ರಥಮ ಸ್ಥಾನ ಪಡೆಯುವುದರ ಮೂಲಕ ಹ್ಯಾಟ್ರಿಕ್‌ ಸಾಧಿಸಿದೆ. ಇದು ನಮ್ಮ ಕಾಲೇಜಿನ ಎಲ್ಲರಿಗೂ ಖುಷಿ ಮತ್ತು ಹೆಮ್ಮೆ ತರುವಂತಹ ಸಂಗತಿಯಾಗಿದೆ.

ನಮ್ಮ ಕಾಲೇಜ್‌ ಮ್ಯಾಗಜಿನ್‌ ಶಿಖರದ ಸಾಧನೆ ಏನೆಂದು ಕೇಳಿದ್ರೆ ಮೊದಲ ಬಾರಿ ವಿಶ್ವವಿದ್ಯಾನಿಲಯ ನಡೆಸುವ ಅಂತರ್‌ಕಾಲೇಜು ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ  ಎರಡನೇ ಸ್ಥಾನ ಪಡೆದು ನಂತರ ಸತತ ಮೂರು ವರ್ಷಗಳ ಕಾಲ ಪ್ರಥಮ ಸ್ಥಾನ ಪಡೆದಿರುವುದು ಎಂದು ಇದನ್ನು ಮಾತ್ರ  ಹೇಳಿದರೆ ಖಂಡಿತ ತಪ್ಪಾಗುತ್ತದೆ. ಯಾಕೆಂದರೆ, ನಮ್ಮ ಮ್ಯಾಗಜಿನ್‌ ಶಿಖರದ ಸಾಧನೆ ಬರಿ ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ  ಸತತ ಮೂರು ವರ್ಷಗಳಿಂದ ಮೊದಲನೆಯ ಬಹುಮಾನ ಪಡೆಯುತ್ತಿರುವುದು ಮಾತ್ರ ಅಲ್ಲ. ಕಳೆದ ಎಂಟು ವರ್ಷಗಳಿಂದ ನಮ್ಮ ಕಾಲೇಜಿನಲ್ಲಿ ಅದೆಷ್ಟೋ ಯುವ ಬರಹಗಾರರನ್ನು ಸೃಷ್ಟಿಸಿರುವುದು, ಸಾಹಿತ್ಯದ ಗಂಧ-ಗಾಳಿಯ ಪರಿಚಯವೇ ಇಲ್ಲದ ಕೆಲ ವಿದ್ಯಾರ್ಥಿಗಳಲ್ಲಿ  ಸಾಹಿತ್ಯಾಸಕ್ತಿಯನ್ನು ಹುಟ್ಟು ಹಾಕಿರುವುದು, ಬರೆಯುವ ಆಸೆಯಿದ್ದರೂ ಸರಿಯಾದ ವೇದಿಕೆ ಸಿಗದೆ ಪರಿತಪಿಸುತ್ತಿದ್ದ ವಿದ್ಯಾರ್ಥಿಗಳಿಗೆ ಅದ್ಭುತವಾದ ವೇದಿಕೆಯನ್ನು ಕಲ್ಪಿಸಿಕೊಟ್ಟಿರುವುದು, ತೆರೆಮರೆಯಲ್ಲಿದ್ದ ಬರಹಗಾರರನ್ನು ಮುಖ್ಯವಾಹಿನಿಗೆ ಕರೆ ತಂದಿರುವುದು, ಡೆಸ್ಕ್ ಕವಿಗಳನ್ನು (ಬೆಂಚು ಡೆಸ್ಕ್ಗಳ ಮೇಲೆ ಕವಿತೆಗಳನ್ನು ಬರೆಯುವವರು) ಮ್ಯಾಗಜಿನ್‌ಗೆ ಬರೆಯುವಂತೆ ಮಾಡಿ, ಎಲ್ಲರೂ ಗುರುತಿಸುವಂತೆ ಮಾಡಿರುವುದು, ಸಾಹಿತ್ಯಾಸಕ್ತ ವಿದ್ಯಾರ್ಥಿಗಳ ಬರವಣಿಗೆಯ ಕನಸಿಗೆ ಬಣ್ಣ ಕೊಡುತ್ತಿರುವುದು,  ಸಾಹಿತ್ಯ ಪ್ರೇಮಿಯ ಸಂಭ್ರಮಕ್ಕೆ ಕಾರಣವಾಗಿರುವುದು, ಇನ್ನು ಹೇಳುತ್ತಾ ಹೋದರೆ ಅದೆಷ್ಟೋ.

ಇವತ್ತು ನಾನು ಬರೆದ ಈ ಪುಟ್ಟ ಲೇಖನವನ್ನು ನೀವು ಓದುತ್ತ ಇದ್ದೀರಿ ಅಂದ್ರೆ ಅದಕ್ಕೆ ಕಾರಣ ನನ್ನ ಮನಸ್ಸಿನ ಮರೆಯಲ್ಲೆಲ್ಲೋ ಅಡಗಿ ಕೂತಿದ್ದ ಬರವಣಿಗೆಯ ಆಸಕ್ತಿಯನ್ನು ಹೊರತೆಗೆದು, ನನ್ನ ಸಾಹಿತ್ಯಾಸಕ್ತಿಯನ್ನು ಇಮ್ಮಡಿಗೊಳಿಸಿದ ನಮ್ಮ ಕಾಲೇಜ್‌ ಮ್ಯಾಗಜಿನ್‌ “ಶಿಖರ’ ಮತ್ತು ನನ್ನ ಪುಟ್ಟ ಪುಟ್ಟ ಬರವಣಿಗೆಗಳನ್ನು ಪತ್ರಿಕೆಯಲ್ಲಿ ಪ್ರಕಟಿಸಿ ಆ ಮೂಲಕ ನನ್ನನ್ನು ಪ್ರೋತ್ಸಾಹಿಸುತ್ತಿರುವ ಉದಯವಾಣಿ ದಿನಪತ್ರಿಕೆಯ ಯುವಸಂಪದ. 

ನಮ್ಮ ಕಾಲೇಜ್‌ ಮ್ಯಾಗಜಿನ್‌ ಶಿಖರ ಮತ್ತು ಉದಯವಾಣಿ ದಿನಪತ್ರಿಕೆಯ ಸಾಧನೆ ಶಿಖರದೆತ್ತರದ್ದು. ಈ ಯಶಸ್ಸು, ಸಾಧನೆಯ ಶಿಖರ ಯಾವಾಗಲೂ ಹೀಗೆ ಬೆಳೆಯುತ್ತಲೇ ಇರಬೇಕು ಎನ್ನುವುದು ನನ್ನ ಬಯಕೆ. 

ಸುಶ್ಮಿತಾ ನೇರಳಕಟ್ಟೆ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ

ಟಾಪ್ ನ್ಯೂಸ್

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-kukke

Kukke Subrahmanya: ಕಿರುಷಷ್ಠಿ ರಥೋತ್ಸವ

1-mang

Mangaluru ಧರ್ಮಪ್ರಾಂತ;ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ

arrest-woman

Mulki: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.