ಮೇ 27: ‘ಯಕ್ಷಧ್ರುವ ಪಟ್ಲ ಸಂಭ್ರಮ-2018’ ಸಭೆ 


Team Udayavani, May 18, 2018, 10:31 AM IST

18-may-3.jpg

ಮಹಾನಗರ : ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ ಆಶ್ರಯದಲ್ಲಿ ಮೇ 27ರಂದು ಅಡ್ಯಾರ್‌ಗಾರ್ಡನ್‌ ನಲ್ಲಿ ನಡೆಯುವ ‘ಯಕ್ಷಧ್ರುವ ಪಟ್ಲ ಸಂಭ್ರಮ-2018’ ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆ ನಗರದ ಓಶಿಯನ್‌ ಪರ್ಲ್ಸ್‌ ಹೊಟೇಲ್‌ ಸಭಾಂಗಣದಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಪಟ್ಲ ಫೌಂಡೇಶನ್‌ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್‌ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದ ಯಶಸ್ಸಿಗಾಗಿ ಈಗಾಗಲೇ ರಚಿಸಿರುವ 30 ಘಟಕಗಳಿಗೆ ಜವಾಬ್ದಾರಿಯನ್ನು ಹಂಚಿ ಕೊಡಲಾಯಿತು. ಕಾರ್ಯಕ್ರಮದಲ್ಲಿ ಪಟ್ಲ ಪ್ರಶಸ್ತಿ, ಯಕ್ಷಧ್ರುವ ಕಲಾ ಗೌರವ ಪ್ರಶಸ್ತಿಯ ಜತೆಗೆ ಈ ವರ್ಷ ಮರಣೋತ್ತರ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಲಾಯಿತು.

ಕಳೆದ ವರ್ಷ ಕಟೀಲು ನಾಲ್ಕನೇ ಮೇಳದಲ್ಲಿ ಪ್ರಧಾನ ಭಾಗವತರಾಗಿದ್ದ ಕುಬಣೂರು ಶ್ರೀಧರ ರಾವ್‌ ನಿಧನ ಹೊಂದಿದ್ದು, ಇದೀಗ ಅವರ ಸ್ಮರಣಾರ್ಥ ಅವರ ಕುಟುಂಬಸ್ಥರಿಗೆ ಮರಣೋತ್ತರ ಪ್ರಶಸ್ತಿಯ ಜತೆಗೆ 25 ಸಾವಿರ ರೂ. ನೀಡಲಾಗುವುದು ಎಂದು ಪಟ್ಲ ಸತೀಶ್‌ ಶೆಟ್ಟಿ ತಿಳಿಸಿದರು.

ಕತಾರ್‌ ಘಟಕದ ಅಧ್ಯಕ್ಷ ರವಿ ಶೆಟ್ಟಿ ಮೂಡಂಬೈಲ್‌, ಪ್ರಭಾಕರ ಜೋಶಿ, ನಿಟ್ಟೆಗುತ್ತು ರವಿರಾಜ್‌ ಶೆಟ್ಟಿ, ಸವಣೂರು ಸೀತಾರಾಮ ರೈ, ಭುಜಬಲಿ, ನಿತ್ಯಾನಂದ ಶೆಟ್ಟಿ, ಡಾ| ಮನುರಾವ್‌, ಸಿ.ಎ. ಸುದೇಶ್‌ ಕುಮಾರ್‌, ಆರತಿ ಆಳ್ವ, ಜಯ ಶೆಟ್ಟಿ ಪಡುಬಿದ್ರಿ, ಸತೀಶ್‌ ಶಟ್ಟಿ ವಾಮಂಜೂರು, ಪ್ರೇಮನಾಥ್‌ ಶೆಟ್ಟಿ ಪಡುಬಿದ್ರಿ, ಗೋಪಾಲ ಶೆಟ್ಟಿ ಕಾರ್ಕಳ, ರಾಜೀವ್‌ ಪೂಜಾರಿ ಕೈಕಂಬ, ಜಗದೀಶ್‌ ಶೆಟ್ಟಿ ಉಪ್ಪಿನಂಗಡಿ ಪ್ರದೀಪ್‌ ಆಳ್ವ, ಗಿರೀಶ್‌ ಶೆಟ್ಟಿ ಕಟೀಲು, ಪಟ್ಲ ದಾಮೋದರ ಶೆಟ್ಟಿ, ಸಂತೋಷ್‌ ಶೆಟ್ಟಿ ಸುರತ್ಕಲ್‌ ಹಾಗೂ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಂಘಟನ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ ಪ್ರಸ್ತಾವನೆಗೈದರು. ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್‌ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.