ಉ.ಪ್ರ.ದ 6 ಮಾಜಿ ಸಿಎಂಗಳಿಗೆ ಸರಕಾರಿ ಬಂಗಲೆ ತೆರವು ನೋಟಿಸ್
Team Udayavani, May 18, 2018, 5:09 PM IST
ಲಕ್ನೋ : ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ಧರಾಗಿ ಅಧಿಕೃತ ಸರಕಾರಿ ಬಂಗಲೆಗಳನ್ನು 15 ದಿನಗಳ ಒಳಗೆ ತೆರವುಗೊಳಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರಕಾರ ರಾಜ್ಯದ ಆರು ಮಾಜಿ ಮುಖ್ಯಮಂತ್ರಿಗಳಿಗೆ ನೊಟೀಸ್ ಜಾರಿ ಮಾಡಿದೆ.
ಆರು ಮಾಜಿ ಮುಖ್ಯಮಂತ್ರಿಗಳಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್, ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಮತ್ತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೇರಿದ್ದಾರೆ.
ಸರಕಾರಿ ಬಂಗಲೆಗಳನ್ನು ಇನ್ನೂ ತಮ್ಮ ವಶದಲ್ಲಿ ಇಟ್ಟುಕೊಂಡಿರುವ ಆರು ಮಾಜಿ ಮುಖ್ಯಮಂತ್ರಿಗಳಿಗೆ ಎಸ್ಟೇಟ್ ಡಿಪಾರ್ಟ್ಮೆಂಟ್ ಮೂಲಕ ನೊಟೀಸ್ ಜಾರಿ ಮಾಡಲಾಗಿದೆ.
ನಾರಾಯಣ ದತ್ ತಿವಾರಿ, ಮುಲಾಯಂ ಸಿಂಗ್ ಯಾದವ್ ಅವರ ಪುತ್ರ ಅಖೀಲೇಶ್ ಯಾದವ್ ಮತ್ತು ಕಲ್ಯಾಣ್ ಸಿಂಗ್ ಅವರು ಕೂಡ ಆರು ಮಾಜಿ ಸಿಎಂಗಳ ಪಟ್ಟಿಯಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.