ಹಂಗಾಮಿ ಸ್ಪೀಕರ್ ಆಗಿ ಬೋಪಯ್ಯ: ಸುಪ್ರೀಂನಲ್ಲಿ ಕಾಂಗ್ರೆಸ್ ಪ್ರಶ್ನೆ
Team Udayavani, May 18, 2018, 7:33 PM IST
ಹೊಸದಿಲ್ಲಿ : ನಾಳೆ ಶನಿವಾರ ರಾಜ್ಯ ವಿಧಾನ ಸಭೆಯ ಸದನದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಂದ ನಡೆಯಲಿರುವ ನಿರ್ಣಾಯಕ ವಿಶ್ವಾಸ ಮತ ಯಾಚನೆಯ ಪ್ರಕ್ರಿಯೆಯನ್ನು ನೆರವೇರಿಸಲು ರಾಜ್ಯಪಾಲ ವಜುಭಾಯಿ ವಾಲಾ ಅವರಿಂದ ನಡೆದಿರುವ ಹಂಗಾಮಿ ಸ್ಪೀಕರ್ ಆಗಿ ಕೆ ಜಿ ಬೋಪಯ್ಯ ಅವರು ನೇಮಕಾತಿಯನ್ನು ಕಾಂಗ್ರೆಸ್ ಪಕ್ಷ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಿದೆ.
ಈ ಸಂಬಂಧ ಕಾಂಗ್ರೆಸ್ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನು ಸಿಂಘವಿ ಅವರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿ ಪ್ರಕರಣದ ತುರ್ತು ವಿಚಾರಣೆಯನ್ನು ಕೋರಿದ್ದಾರೆ.
ಸುಪ್ರೀಂ ಕೋರ್ಟ್ ರಿಜಿಸ್ಟ್ರಾರರು ಕಾಂಗ್ರೆಸ್ ಅರ್ಜಿಯನ್ನು ಸ್ವೀಕರಿಸಿದ್ದಾರೆ. ವರಿಷ್ಠ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಅರ್ಜಿಯ ವಿಚಾರಣೆ ನಡೆಸಿ ಆದೇಶ ನೀಡುವ ನಿರೀಕ್ಷೆ ಇದೆ ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandigarh: ಅಂಬೇಡ್ಕರ್ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.