ವಚನ ಸಾಹಿತ್ಯದ ಪ್ರತೀಕವೇ ಬಸವಣ್ಣ
Team Udayavani, May 19, 2018, 12:52 PM IST
ಬನ್ನೂರು: ಮನುಕುಲದಲ್ಲಿ ಹುಟ್ಟಿದವರೆಲ್ಲರೂ ಒಂದೇ ಎಂಬ ಭಾವನೆಯೊಂದಿಗೆ ಸಮಾಜಕ್ಕೆ ಉತ್ತಮ ಸಂದೇಶ ಮಾತ್ರ ತಿಳಿಸಬೇಕು ಎಂದು ವಚನ ಸಾಹಿತ್ಯದ ಮೂಲಕ ಜಗತ್ತಿನ ಕಣ್ಣು ತೆರೆಸಿದ ಮಹಾ ಜ್ಞಾನಿ ಬಸವಣ್ಣ ಎಂದು ಸಮಾಜ ಸೇವಕ ಮಹೇಂದ್ರ ಸಿಂಗ್‌ಕಾಳಪ್ಪ ತಿಳಿಸಿದರು.
ಪಟ್ಟಣದ ಬಸ್‌ನಿಲ್ದಾಣದ ಸಮೀಪದಲ್ಲಿರುವ ಈಶ್ವರ ದೇವಸ್ಥಾನದ ಆವರಣದಲ್ಲಿ ಶರಣ ಸಾಹಿತ್ಯ ಪರಿಷತ್, ವೀರಶೈವ ಲಿಂಗಾಯಿತ ಸೇವಾ ಟ್ರಸ್ಟ್ ಹಾಗೂ ಬಸವ ಬಳಗಗಳ ಸಹಯೋಗದಲ್ಲಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಸವಣ್ಣನವರು ವಚನ ಸಾಹಿತ್ಯದ ಮೂಲಕ ನಾವೆಲ್ಲರೂ ಒಂದೆ ಎಂಬ ಸಂದೇಶ ಸಾರಲು ಯತ್ನಿಸಿದರು. ಬಸವಣ್ಣ ವಚನ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಅಪಾರ. ಬಸವಣ್ಣ ಸಾಮಾನ್ಯರಿಗೂ ಅರ್ಥವಾಗುವು ಸರಳ ಭಾಷೆಯಲ್ಲಿ ವಚನಗಳನ್ನು ರಚಿಸಿದರು.
ಕಾರಣ ಸಾಮಾನ್ಯರೂ ಸಾಹಿತ್ಯದ ಮೂಲಕ ಸಮಾಜದ ಒಳಿತು ಬಯಸಬೇಕೆಂಬುದೇ ಅವರ ಉದ್ದೇಶವಾಗಿತ್ತು ಎಂದರು. ಬಳಿಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಸವಣ್ಣ ಭಾವಚಿತ್ರದ ಮೆರವಣಿಗೆ ನಡೆಯಿತು. ಕಾರ್ಯಕ್ರಮದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್, ವೀರಶೈವ ಲಿಂಗಾಯಿತ ಸೇವಾ ಟ್ರಸ್ಟ್ ಹಾಗೂ ಬಸವ ಬಳಗದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.