ನೀಲಾನಗರ ಶುದ್ಧ ನೀರಿನ ಘಟಕ ಸ್ಥಗಿತ 

Team Udayavani, May 19, 2018, 5:49 PM IST

19-may-22.jpg

ಶಿರೂರ: ಸಮೀಪದ ನೀಲಾನಗರ ಗ್ರಾಮದಲ್ಲಿ ಲಕ್ಷಾಂತರ ರೂ. ವೆಚ್ಚಮಾಡಿ ಎರಡು ವರ್ಷ ಕಳೆದರು ಸಹ ನೀರಿನ ಘಟಕ ಉದ್ಘಾಟನೆಗೊಳ್ಳದೆ ಸಾಮಗ್ರಿಗಳು ತುಕ್ಕು ಹಿಡಿಯುತ್ತಿವೆ. ಗ್ರಾಮಸ್ಥರು ಶುದ್ಧ ಕುಡಿಯುವ ನೀರಿನಿಂದ ವಂಚಿತರಾಗಿದ್ದಾರೆ.

ಬೇಸಿಗೆ ಮುಗಿಯುವ ಹಂತಕ್ಕೆ ಬಂದರೂ ಸಹ ಲಂಬಾಣಿ ಜನರೆ ವಾಸಿಸುವ ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ಮಂಜೂರಾದಾಗ ಗ್ರಾಮಸ್ಥರು ಸಂತಸಪಟ್ಟರು. ಘಟಕಕ್ಕೆ ಸುತ್ತಲೂ ತಂತಿ ಬೇಲಿ ಇಲ್ಲದೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ನೀರಿನ ಸಿಂಟೆಕ್ಸ್‌ ಹೊರಭಾಗದಲ್ಲಿಯೇ ಕಾಣುತ್ತಿದ್ದು, ನೀರಿನ ಘಟಕ ಪೂರ್ಣವಾಗಿ ಸಿದ್ಧಗೊಳ್ಳದಿರುವುದು ಅನುಮಾನಕ್ಕೆ ಕಾರಣವಾಗಿದೆ. ಗ್ರಾಮದ ಸಾರ್ವಜನಿಕರಿಗೆ ಸರಬರಾಜಾಗುವ ನೀರನ್ನೆ ಘಟಕಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಎರಡು ವರ್ಷದಲ್ಲಿ ಕೆಲ ದಿನಗಳು ಮಾತ್ರ ಪ್ರಾರಂಭಗೊಂಡು ಮತ್ತೆ ಬಂದಾಗಿದ್ದು, ಇದಕ್ಕೆ ಸ್ಥಳೀಯ ಜನಪ್ರತಿನಿಧಿ ಗಳಾಗಲಿ, ಅಧಿಕಾರಿಗಳಾಗಲಿ ನೀರಿನ ಘಟಕವನ್ನು ಪ್ರಾರಂಭಿಸುವ ಗೋಜಿಗೆ ಹೋಗಿಲ್ಲ. 

ಘಟಕದ ಮೆಲೆ ಯಾವ ಇಲಾಖೆಯ ಹೆಸರಾಗಲಿ, ಜನಪ್ರತಿನಿಧಿ ಗಳ ಭಾವಚಿತ್ರಗಳು ಸಹ ಇಲ್ಲ. ಈ ಕುರಿತು ಗ್ರಾಪಂ ಸಿಬ್ಬಂದಿಯನ್ನು ವಿಚಾರಿಸಿದರೆ ಈ ಕುರಿತು ಯಾವ ಅಧಿಕಾರಿಗಳು ನಮ್ಮೊಂದಿಗೆ ಚರ್ಚಿಸಿಲ್ಲ. ಗ್ರಾಪಂಗೂ ಸಹ ಹಸ್ತಾಂತರಿಸಿಲ್ಲ ಎನ್ನುತ್ತಾರೆ. ಗ್ರಾಮೀಣ ಭಾಗದ ಜನರಿಗೆ ಶುದ್ಧ ನೀರು ನೀಡುವುದಾಗಿ ಭರವಸೆ ನೀಡುವ ಜನಪ್ರತಿನಿಧಿಗಳು ನೀಲಾನಗರ ನೀರಿನ ಘಟಕ ಪ್ರಾರಂಭಿಸುವುದರಲ್ಲಿ ಇಚ್ಛಾಶಕ್ತಿ ತೋರಿಸುತ್ತಿಲ್ಲ ಎಂದು ಗ್ರಾಮಸ್ಥರ ಪ್ರಶ್ನಿಸಿದ್ದಾರೆ. ಸಂಬಂಧಪಟ್ಟವರು ಇತ್ತ ಗಮನಹರಿಸಿ ಅಪೂರ್ಣಗೊಂಡಿರುವ ನೀರಿನ ಘಟಕವನ್ನು ಪ್ರಾರಂಭಿಸಿ ಗ್ರಾಮಸ್ಥರಿಗೆ ಶುದ್ಧ ನೀರಿನ ವ್ಯವಸ್ಥೆ ಮಾಡುವರೆ ಎಂಬುದು ಕಾದು ನೋಡಬೇಕಾಗಿದೆ.

ನೀರಿನ ಘಟಕ ಸಿದ್ಧಗೊಂಡಿದೆ. ಆದರೆ ಆರಂಭವಾಗಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿಯು ಇಲ್ಲ, ಗ್ರಾಪಂಗೂ ಸಹ ಹಸ್ತಾಂತರಗೊಳಿಸಿಲ್ಲ ಸಂಬಂಧಪಟ್ಟ ಅಧಿಕಾರಿಗಳು ಬಂದು ಚರ್ಚಿಸಿದರೆ, ನೀರಿನ ವ್ಯವಸ್ಥೆಗೆ ಸಹಕರಿಸಲಾಗುವುದು.
ಲಲಿತಾ ದೊಡಮನಿ, ನೀಲಾನಗರ ಗ್ರಾಪಂ ಅಧ್ಯಕ್ಷೆ 

ಟಾಪ್ ನ್ಯೂಸ್

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.