ಪೂರ್ಣಗೊಳಿಸುವತ್ತ ಗುತ್ತಿಗೆದಾರರ ದೃಷ್ಟಿ!

Team Udayavani, May 20, 2018, 6:45 AM IST

1905kpe3.jpg

ಕಾಪು: ಚುನಾವಣೆಯ ಕಾರಣದಿಂದಾಗಿ ಕಾಪು ಮತ್ತು ಪಡುಬಿದ್ರಿ ವ್ಯಾಪ್ತಿಯಲ್ಲಿ ಕುಂಟುತ್ತಾ ಸಾಗುತ್ತಿದ್ದ ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಯೋಜನೆಯ ಕಾಮಗಾರಿ ಮತ್ತೆ ಚುರುಕುಗೊಂಡಿದೆ.

ಮಳೆಗಾಲದ ಮುನ್ಸೂಚನೆ ದೊರ ಕುತ್ತಿದ್ದಂತೆಯೇ ಹೆದ್ದಾರಿ ಪ್ರಾಧಿಕಾರ ಮತ್ತು ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಎಚ್ಚೆತ್ತುಕೊಂಡಿದ್ದಾರೆ. ಹೆದ್ದಾರಿ ಚತುಷ್ಪಥ ಯೋಜನೆಯ ಕಾಮಗಾರಿಯಲ್ಲಿ ಅರೆಬರೆಯಾಗಿ ಉಳಿಸಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವತ್ತ ದೃಷ್ಟಿ ಹಾಯಿಸಿದ್ದಾರೆ.

ಹಿಂದಿನ ಸಮಸ್ಯೆಗೆ ಮುಕ್ತಿ 
ನೀಡುವ ಪ್ರಯತ್ನವೇ ? 

ಕೆಲವು ಸಮಯಗಳಿಂದ ಬಾಕಿಯುಳಿಸಿ ರುವ ಅರೆಬರೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಹೆದ್ದಾರಿ ಕಾಮಗಾರಿಯ ಗುತ್ತಿಗೆದಾರ ಕಂಪೆನಿ ನವಯುಗ್‌ ಪ್ರೈ. ಲಿ. ನ ಅಧಿಕಾರಿಗಳು ಕಳೆದ 2-3 ದಿನಗಳಿಂದ ಗಂಭೀರ ಚಿಂತನೆ ನಡೆಸಿದ್ದಾರೆ. ಆ ಮೂಲಕ ಹಿಂದಿನ ವರ್ಷಗಳಲ್ಲಿ ಜನತೆ ಎದುರಿಸಿದ್ದ ಸಮಸ್ಯೆಗಳಿಂದ ಮುಕ್ತಿ ದೊರಕಿಸಿಕೊಡುವ ಪ್ರಯತ್ನ ನಡೆಸುತ್ತಿದ್ದಾರೆ.

ಬೀಚ್‌ ರಸ್ತೆಯಲ್ಲಿ ಚರಂಡಿ ನಿರ್ಮಾಣ 
ಕಾಪು ಹೊಸ ಮಾರಿಗುಡಿ ಬಳಿಯ ಸರ್ವೀಸ್‌ ರಸ್ತೆಯಿಂದ ಬೀಚ್‌ ರಸ್ತೆಯ ದ್ವಾರದ ಬಳಿ ಜೆಸಿಬಿ ಮೂಲಕ ಅಗೆದು ಕಾಂಕೀÅಟ್‌ ಚರಂಡಿ ರಚನೆಯ ಕಾಮಗಾರಿ ಭರದಿಂದ ಸಾಗುತ್ತಿದೆ. ಅದರೊಂದಿಗೆ ಮಾರಿಗುಡಿ ಬಳಿಯಿಂದ ಪೆಟ್ರೋಲ್‌ ಬಂಕ್‌ ಬಳಿಯವರೆಗೆ ಕಾಂಕ್ರೀಟ್‌ ಚರಂಡಿ ನಿರ್ಮಾಣ ಕಾಮಗಾರಿಗೂ ಚಾಲನೆ ನೀಡಲಾಗಿದೆ.

ಕಾಪು ಪೆಟ್ರೋಲ್‌ ಬಂಕ್‌ನಿಂದ ಮಾರಿಗುಡಿಯವರೆಗಿನ ಸರ್ವೀಸ್‌ ರಸ್ತೆ ಪಕ್ಕದ ಚರಂಡಿಯಲ್ಲಿರುವ ಮಣ್ಣನ್ನು ಮೇಲೆತ್ತಿ ಸ್ಥಳಾಂತರಿಸುವ ಪ್ರಕ್ರಿಯೆಗೂ ಚಾಲನೆ ನೀಡಿದ್ದು, ಗುತ್ತಿಗೆದಾರರು ಮಳೆಗಾಲಕ್ಕೆ ಮೊದಲೇ ಮುತುವರ್ಜಿ ವಹಿಸಿ ಕಾಮಗಾರಿ ನಡೆಸಲು ಮುಂದಾಗಿರುವುದನ್ನು ಸಾರ್ವಜನಿಕರು ಸ್ವಾಗತಿಸಿದ್ದಾರೆ.

ಸರ್ವೀಸ್‌ ರಸ್ತೆ ಬಳಿಯ 
ಸಮಸ್ಯೆ ಪರಿಹಾರಕ್ಕೆ ಪ್ರಥಮ ಆದ್ಯತೆ 

ಕಾಪು ಮತ್ತು ಪಡುಬಿದ್ರಿಯಲ್ಲಿ ಬಾಕಿಯುಳಿಸಿರುವ ಕಾಮಗಾರಿಯನ್ನು ಪೂರ್ಣಗೊಳಿಸಲು ನವಯುಗ ಕಂಪೆನಿಗೆ ಅನುಮೋದನೆ ದೊರಕಿದೆ. ಮಳೆಗಾಲಕ್ಕೆ ಮೊದಲು ಸರ್ವೀಸ್‌ ರಸ್ತೆ ಬಳಿಯ ಸಮಸ್ಯೆಗಳನ್ನು, ಚರಂಡಿ ನಿರ್ಮಾಣ ಕಾಮಗಾರಿಯನ್ನು ಪೂರ್ಣ ಗೊಳಿಸಲಾಗುವುದು. ಅದರ ಜೊತೆ ಪಡುಬಿದ್ರಿಯಲ್ಲೂ ಹೆದ್ದಾರಿ ರಚನೆ ಕಾಮಗಾರಿ ಭರದಿಂದ ಸಾಗುತ್ತಿದೆ ಎಂದು ನವಯುಗ ಕಂಪೆನಿಯ ಚರಂಡಿ ಕಾಮಗಾರಿ ಉಸ್ತುವಾರಿ ಮಹೇಶ್‌ ಕುಮಾರ್‌ ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.