ಜಾರಕಿಹೊಳಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ

Team Udayavani, May 21, 2018, 3:11 PM IST

m4-jaraki.jpg

ಮೈಸೂರು: ನಾಯಕ ಜನಾಂಗದ ಮುಖಂಡರಾದ ಶಾಸಕ ಸತೀಶ್‌ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ನಾಯಕ ಸಮಾಜದ ಮುಖಂಡರು ಒತ್ತಾಯಿಸಿದರು.

ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಯಕ ಜನಾಂಗದ ಮುಖಂಡ ದ್ಯಾವಪ್ಪ ನಾಯಕ, ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಸತೀಶ್‌ ಜಾರಕಿಹೊಳಿ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು. ವಿಧಾನ ಪರಿಷತ್‌ ಸದಸ್ಯ ವಿ.ಎಸ್‌.ಉಗ್ರಪ್ಪ ಸೇರಿದಂತೆ ಜನಾಂಗದ ಮೂವರು ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿದರು.

ಈ ಚುನಾವಣೆಯಲ್ಲಿ ನಾಯಕ ಸಮಾಜದ 17 ಶಾಸಕರು ಆಯ್ಕೆಯಾಗಿದ್ದಾರೆ. ಈ ಪೈಕಿ ಕಾಂಗ್ರೆಸ್‌- ಜೆಡಿಎಸ್‌ ಪಕ್ಷದಲ್ಲಿ 10 ಶಾಸಕರು ಆಯ್ಕೆಯಾಗಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಮಾಜದ ಮೂವರಿಗೆ ಸಚಿವ ಸ್ಥಾನ ನೀಡಿದ್ದು ಬಿಟ್ಟರೆ, ರಾಜ್ಯದಲ್ಲಿ ಈವರೆಗೂ ನಾಯಕ ಸಮಾಜಕ್ಕೆ ರಾಜಕೀಯವಾಗಿ ಸೂಕ್ತ ಸ್ಥಾನಮಾನ ದೊರಕದೆ ಅನ್ಯಾಯವಾಗಿದೆ.

ರಾಜ್ಯದಲ್ಲಿ 50 ಲಕ್ಷ ಜನಸಂಖ್ಯೆ ಹೊಂದಿರುವ ನಾಯಕ ಸಮುದಾಯ ಯಾವುದೇ ಪಕ್ಷ ಅಧಿಕಾರಕ್ಕೆ ಬರಬೇಕಾದರೂ ಪ್ರಮುಖ ಪಾತ್ರವಹಿಸುತ್ತದೆ. ಆದರೂ ನಮ್ಮ ಸಮಾಜಕ್ಕೆ ರಾಜಕೀಯ ಅನ್ಯಾಯ ಮಾಡುತ್ತಾ ಬರಲಾಗುತ್ತಿದ್ದು, ಸತೀಶ್‌ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಹಾಗೂ ಸಮಾಜದ ಮೂವರನ್ನು ಮಂತ್ರಿ ಮಾಡಿ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಶ್ರೀರಾಂಪುರ ಗ್ರಾಪಂ ಅಧ್ಯಕ್ಷೆ ಚೂಡಾಮಣಿ, ಜನಾಂಗದ ಮುಖಂಡರಾದ ರಘು ಯಡಕೊಳ, ಗಣೇಶ್‌, ಮಂಜುನಾಥ್‌ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.