ಜ್ಞಾನದ ಆಲಿಂಗನದಿಂದ ಸನ್ಮಾರ್ಗ

Team Udayavani, May 21, 2018, 5:44 PM IST

21-may-26.jpg

ಬನಹಟ್ಟಿ: ನಿಸ್ವಾರ್ಥದಿಂದ ಶಿಕ್ಷಣ ದಾಸೋಹ ನಡೆಸಿ ವಿದ್ಯಾರ್ಥಿಗಳ ಭವಿಷ್ಯ ಬೆಳಗುವಲ್ಲಿ ಗುರುಗಳ ಪಾತ್ರ ಹಿರಿದು. ಇಂಥವರ ಆದರ್ಶ, ಅನುಕರಣೀಯ. ಇದರ ನೆನಪಿನೊಂದಿಗೆ ಬದುಕು ಸಾಗಿಸಿದರೆ ನೆಮ್ಮದಿ ಸಾಧ್ಯ. ಜ್ಞಾನದ ಆಲಿಂಗನದಿಂದ ಸನ್ಮಾರ್ಗ ಸಾಧ್ಯ ಎಂದು ಎಂದು ರಬಕವಿ ಬ್ರಹ್ಮಾನಂದ ಮಠದ ಗುರುಸಿದ್ಧೇಶ್ವರ ಶ್ರೀಗಳು ಹೇಳಿದರು.

ನಗರದ ಭದ್ರನ್ನವರ ಸಮುದಾಯ ಭವನದಲ್ಲಿ ನಡೆದ 1967-68ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಸುವರ್ಣ ಸಂಭ್ರಮ, ಗುರುವಂದನೆ ಹಾಗೂ ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಶಿಕ್ಷಣ ಆಧುನಿಕ ಯುಗದಲ್ಲಿ ವ್ಯಾಪಾರೀಕರಣವಾಗುತ್ತಿದೆ. ಇಂತಹ ಯುಗದಲ್ಲೂ ಪ್ರೀತಿ, ಆದರ್ಶ, ಸೇವೆಯಿಂದ ವಿದ್ಯೆಯ ದಾಸೋಹ ನಡೆಯುತ್ತಿರುವುದು ಶ್ಲಾಘನೀಯ. ಅದರಂತೆ ಗುರುಗಳಿಗೆ ಭಕ್ತಿಯೆಂಬ ಬತ್ತಿಯಿಂದ ಜ್ಞಾನದ ಜ್ಯೋತಿ ಹೊತ್ತಿದೊಡೆ ಬದುಕಿನಲ್ಲಿ ಬೆಳಕು ಪ್ರಜ್ವಲಿಸುವುದು. ಅಂತೆಯೇ ಗುರುವಿನ ಸ್ಮರಣೆಯನ್ನು 50 ವರ್ಷಗಳ ನಂತರವೂ ಸ್ಮರಣಿಸುತ್ತಿರುವುದು ಗುರು-ಶಿಷ್ಯರ ಬಾಂಧವ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದರು.

ಹಿರೇಮಠದ ಶರಣಬಸವ ಶಿವಾಚಾರ್ಯರು ಮಾತನಾಡಿ, ಗುರು-ಶಿಷ್ಯ ಬಾಂಧವ್ಯದ ಬೆಸುಗೆ ಜೀವನದುದ್ದಕ್ಕೂ ಮಾರ್ಗ ಸೂಚಿಯಾಗಿರುತ್ತದೆ. ಗುರುವಿನ ಸ್ಮರಣೆ ಸದಾಕಾಲವಿದ್ದಲ್ಲಿ ಜೀವನದಲ್ಲಿ ಉತ್ತಮ ಭವಿಷ್ಯ ನಿರ್ಮಿಸುವುದರ ಜೊತೆಗೆ ಸದಾಕಾಲ ಪ್ರಾಮಾಣಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.

ವಿಶ್ರಾಂತ ಪ್ರಾಚಾರ್ಯ ಎಂ.ಎಸ್‌. ಮುನ್ನೋಳ್ಳಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ನಿವೃತ್ತ ಶಿಕ್ಷಕರಾದ ಪಿ.ಎಂ. ಧುಪದಾಳ, ಬಿ.ಕೆ. ಜಾನಕ್ಕಿ, ಡಿ.ಎ. ಬಾಗಲಕೋಟ, ಎ.ಆರ್‌. ವಿಭೂತಿ, ಸುರೇಶ ಕೋಲಾರ, ಬಸವರಾಜ ಭದ್ರನ್ನವರ, ಎಚ್‌.ಬಿ. ಸಂಕಣ್ಣವರ, ಸೀತಾರಾಮ ಮಡ್ಡಿಮನಿ, ನೀಲಕಂಠ
ಕಡಪಟ್ಟಿ, ರಾಜೇಂದ್ರ ಡೋರ್ಲೆ, ಚನ್ನಪ್ಪ ಹೆಗಡಿ, ಮೈತ್ರಿ, ರಾಜೇಂದ್ರ ಬಾಗಲಕೋಟ, ಚಂದ್ರಶೇಖರ ಬಡೇಮಿ, ಪ್ರಭು ಭದ್ರನ್ನವರ, ಅಶೋಕ ಬಕರೆ, ಶಿವರುದ್ರಯ್ಯ ಕಾಡದೇವರ, ಪರಪ್ಪ ಭದ್ರನ್ನವರ, ಆರ್‌.ಎ. ಕುಲಕರ್ಣಿ, ಪ್ರಕಾಶ ಬಂದಿ ಇದ್ದರು.

ಮಲ್ಲೇಶಪ್ಪ ಸುಟ್ಟಟ್ಟಿ ಸ್ವಾಗತಿಸಿದರು. ಈಶ್ವರ ಕೋಲಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿದ್ಧರಾಮ ಹಾವಿನಾಳ ಹಾಗೂ ಚಂದ್ರಪ್ರಭಾ ಬಾಗಲಕೋಟ ನಿರೂಪಿಸಿದರು. ಅಶೋಕ ಪತ್ತಾರ ವಂದಿಸಿದರು.

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.