ಇಂದು ಶೃಂಗೇರಿಗೆ ಎಚ್‌ಡಿಕೆ ಭೇಟಿ
Team Udayavani, May 22, 2018, 7:35 AM IST
ಚಿಕ್ಕಮಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಲಿರುವ ಎಚ್.ಡಿ. ಕುಮಾರಸ್ವಾಮಿ ಮಂಗಳವಾರ ಶೃಂಗೇರಿಗೆ ಭೇಟಿ ನೀಡಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಹೆಲಿಪ್ಯಾಡ್‌ಗೆ ಆಗಮಿಸುವ ಅವರು, ಅಲ್ಲಿಂದ ಶೃಂಗೇರಿ ಶ್ರೀ ಶಾರದಾಂಬೆ ದೇಗುಲಕ್ಕೆ ತೆರಳಿ ದೇವರ ದರ್ಶನ ಪಡೆಯುವರು. ನಂತರ ನರಸಿಂಹವನಕ್ಕೆ ತೆರಳಿ ಜಗದ್ಗುರುಗಳ ಆಶೀರ್ವಾದ ಪಡೆಯಲಿದ್ದಾರೆ.
ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವಂತೆ ಪ್ರಾರ್ಥಿಸಿ ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡರು ಶೃಂಗೇರಿ ಶಾರದಾಂಬೆ ಪೀಠದಲ್ಲಿ ಅತಿರುದ್ರ ಮಹಾಯಾಗ ನಡೆಸಿ, ವಿಶೇಷ ಪೂಜೆ ಸಲ್ಲಿಸಿದ್ದರು. ಜನವರಿ 3 ರಿಂದ 14ರವರೆಗೆ 12 ದಿನಗಳ ಕಾಲ ಶಾರದೆ ಸನ್ನಿಧಿಯಲ್ಲಿ ಅತಿರುದ್ರ ಮಹಾಯಾಗ ನಡೆದಿತ್ತು. ಇದಲ್ಲದೆ ಚುನಾವಣೆ ಮುಗಿಯುವ ತನಕ ವಿಪ್ರರ ಮೂಲಕ ಪ್ರತಿದಿನ ದೇವಾಲಯದಲ್ಲಿ ಪಾರಾಯಣ ಪಠಣ ಸಹಿತ ಪೂಜೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
Mandya: ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.