ಚಂಡಮಾರುತ: ಮೀನುಗಾರಿಕೆ ಬಲಾತ್ಕಾರದ ಸ್ಥಾಗಿತ್ಯ


Team Udayavani, May 22, 2018, 10:15 AM IST

chandamaruta.jpg

ಉಡುಪಿ: ನಾಲ್ಕೈದು ದಿನಗಳ ಹಿಂದೆ ಒಂದು, ಈಗ ಮತ್ತೂಂದು ಚಂಡಮಾರುತ ಭೀತಿ ಕರ್ನಾಟಕದ ಕರಾವಳಿಯನ್ನು ಬಲಾತ್ಕಾರದ ಮೀನುಗಾರಿಕೆ ಸ್ಥಾಗಿತ್ಯಕ್ಕೆ ಒಡ್ಡಿದೆ. ಹೀಗಾಗಿ ಸಾಮಾನ್ಯವಾಗಿ ಜೂ. 1ರಿಂದ ಜು. 31ರ ವರೆಗೆ ಒಟ್ಟು 61 ದಿನಗಳ ಇರುವ ಮೀನುಗಾರಿಕೆ ನಿಷೇಧದ ಅವಧಿ ಮತ್ತೂ ಸುಮಾರು 15 ದಿನಗಳಿಗೆ ವಿಸ್ತರಣೆಯಾದಂತಾಗಿದೆ.  

ಮೀನುಗಾರಿಕಾ ಉತ್ಪನ್ನವನ್ನು ಲೆಕ್ಕ ಹಾಕುವ ವಾರ್ಷಿಕ ಅವಧಿ ಆಗಸ್ಟ್‌ 1ರಿಂದ ಮೇ 31. 2017-18ನೆಯ ಈ ಸಾಲಿನಲ್ಲಿ 1.4 ಲ.ಮೆ. ಟನ್‌ ವಾರ್ಷಿಕ ಉತ್ಪಾದನೆಯ ಗುರಿ ಇದೆ. ಮಾರ್ಚ್‌ ಕೊನೆಯ ವರೆಗೆ 1.28 ಲ.ಮೆ. ಟನ್‌ ಉತ್ಪಾದನೆಯಾಗಿದ್ದು, ಮೇ ಕೊನೆಯೊಳಗೆ ಗುರಿಗಿಂತ ಸ್ವಲ್ಪ ಕಡಿಮೆ ಉತ್ಪಾದನೆಯಾಗಬಹುದು ಎಂದು ಇಲಾಖೆ ಅಂದಾಜಿಸಿದೆ. ಹೋದ ವರ್ಷವೂ 1.3 ಲ.ಮೆ. ಟನ್‌ ವಾರ್ಷಿಕ ಗುರಿ ಇರಿಸಿಕೊಳ್ಳಲಾಗಿತ್ತು. ಉತ್ಪಾದನೆಯೂ ಇದಕ್ಕೆ ಸರಿಯಾಗಿ ಆಗಿತ್ತು. 

ಎಚ್ಚರಿಕೆ ಕೊಟ್ಟರೂ ಮೀನುಗಾರರಿಗೆ ತೂಫಾನಿನ ಒಳಗುಟ್ಟು ಗೊತ್ತಿರುತ್ತದೆ. ಹೀಗಾಗಿ ದೊಡ್ಡ ಬೋಟುಗಳು ಮೀನುಗಾರಿಕೆಗೆ ತೆರಳುವುದೇ ಹೆಚ್ಚು. ಸಮಸ್ಯೆ ತಿಳಿಯುತ್ತಿದ್ದಂತೆ ಹೊನ್ನಾವರ, ಗೋವಾ ಇತ್ಯಾದಿ ಬಂದರುಗಳಿಗೆ ಹೋಗಿ ರಕ್ಷಣೆ ಪಡೆಯುತ್ತಾರೆ. ಈ ಬಾರಿಯೂ ಬೋಟುಗಳು ಮೀನುಗಾರಿಕೆಗೆ ತೆರಳಿವೆ. 

ಅದೃಷ್ಟದ ಸಾಧ್ಯತೆ!
ಈ ವರ್ಷ ಇತ್ತೀಚೆಗೆ 15 ದಿನಗಳ ಹಿಂದಿನ ವರೆಗೂ ಮೀನುಗಾರಿಕೆ ನಷ್ಟದಲ್ಲಿತ್ತು. ಕೆಲವು ಬಾರಿ ಚಂಡಮಾರುತ ಬಂದು ಕಡಲಿನಲ್ಲಿ ನೀರು ಮೇಲೆ ಕೆಳಗೆ ಆಗುವಾಗ ಮೀನು ಹೆಚ್ಚು ಸಿಗುವ ಸಾಧ್ಯತೆಯೂ ಇರುತ್ತದೆ ಎಂದು ಮೀನುಗಾರ ಮುಖಂಡರು ಅಭಿಪ್ರಾಯಪಡುತ್ತಾರೆ.

ಆಗಸ್ಟ್‌, ಸೆಪ್ಟಂಬರ್‌, ಮೇಯಲ್ಲಿ ನೈಸರ್ಗಿಕ ಅಡೆ ತಡೆ ಬರುತ್ತದೆ. ಮೀನುಗಾರಿಕೆ ಉತ್ಪಾದನೆ ಮೇಲೆ ದೊಡ್ಡ ಪರಿಣಾಮ ಇಲ್ಲ. ಬೋಟುಗಳ ಸಂಖ್ಯೆ ಏರಿಕೆ ಯಾಗುತ್ತದೆ. ಬೆಲೆ ಲೆಕ್ಕಾಚಾರದ ಮೇಲೆ ಡೀಸೆಲ್‌ ದರ ಹೆಚ್ಚಳವೂ ಪರಿಣಾಮ ಬೀರುತ್ತವೆ. ಮೀನು ಗಾರಿಕೆ ವೆಚ್ಚ ಹೆಚ್ಚಳವಾಗುವುದರಿಂದ ಲಾಭದ ಮೇಲೂ ಪರಿಣಾಮ ಇದೆ.       

– ಪಾರ್ಶ್ವನಾಥ ಉಪನಿರ್ದೇಶಕರು, ಮೀನುಗಾರಿಕಾ ಇಲಾಖೆ

ಟಾಪ್ ನ್ಯೂಸ್

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

9

Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

Jagan Mohan Reddy

Adani ವಿದ್ಯುತ್‌ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್‌ ರೆಡ್ಡಿ

ACT

Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.